ಯುವ ಬಾಕ್ಸರ್‌ಗಳಿಗೆ ದಾರಿ ಬಿಟ್ಟ ಮೇರಿ ಕೋಮ್‌

Team Udayavani, Mar 7, 2022, 10:53 PM IST

ಯುವ ಬಾಕ್ಸರ್‌ಗಳಿಗೆ ದಾರಿ ಬಿಟ್ಟ ಮೇರಿ ಕೋಮ್‌

ಹೊಸದಿಲ್ಲಿ: ಆರು ಬಾರಿಯ ವಿಶ್ವ ಚಾಂಪಿಯನ್‌ ಎಂ.ಸಿ. ಮೇರಿ ಕೋಮ್‌ ಮುಂಬರುವ ಐಬಿಎ ಎಲೈಟ್‌ ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಹಾಗೂ ಏಷ್ಯನ್‌ ಗೇಮ್ಸ್‌ ಟ್ರಯಲ್ಸ್‌ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಯುವ ಬಾಕ್ಸರ್‌ಗಳಿಗೆ ದಾರಿ ಬಿಡುವುದು ಹಾಗೂ 2022ರ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್ ಗೆ ಸಿದ್ಧತೆ ನಡೆಸುವುದು ತನ್ನ ಉದ್ದೇಶ ಎಂದಿದ್ದಾರೆ ಮೇರಿ ಕೋಮ್‌.

“ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪೀಳಿಗೆಯ ಬಾಕ್ಸರ್‌ಗಳು ತಮ್ಮನ್ನು ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅವರಿಗೆ ಪ್ರಮುಖ ಕೂಟಗಳಲ್ಲಿ ಮಾನ್ಯತೆ ಮತ್ತು ಅನುಭವ ಪಡೆಯಲು ಅನುಕೂಲವಾಗಲೆಂದು ಈ ಕೂಟದಿಂದ ಹಿಂದೆ ಸರಿಯಲು ಬಯಸಿದ್ದೇನೆ.

ಹಾಗೆಯೇ ಮುಂಬರುವ ಕಾಮನ್‌ವೆಲ್ತ್‌ ಗೇಮ್ಸ್ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ’ ಎಂದು ಬಾಕ್ಸಿಂಗ್‌ ಫೆಡರೇಶನ್‌ ಆಫ್ ಇಂಡಿಯಾಗೆ ಮೇರಿ ಕೋಮ್‌ ಮಾಹಿತಿ ನೀಡಿದ್ದಾರೆ.

“ಮೇರಿ ಕೋಮ್‌ ಕಳೆದ ಎರಡು ದಶಕಗಳಿಂದ ಭಾರತೀಯ ಬಾಕ್ಸಿಂಗಿಗೆ ಅಪಾರ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ನಾವು ಅವರ ನಿರ್ಧಾರವನ್ನು ಸಂಪೂರ್ಣವಾಗಿ ಗೌರವಿಸುತ್ತೇವೆ. ಇತರ ಬಾಕ್ಸರ್‌ಗಳಿಗೆ ದಾರಿ ಮಾಡಿ ಕೊಡಬೇಕೆಂಬ ಅವರ ನಿರ್ಧಾರ ಚಾಂಪಿಯನ್‌ ನಡತೆಗೆ ಸಾಕ್ಷಿಯಾಗಿದೆ’ ಎಂದು ಭಾರತದ ಬಾಕ್ಸಿಂಗ್‌ ಫೆಡರೇಷನ್‌ ಅಧ್ಯಕ್ಷ ಅಜಯ್‌ ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.