ಮೆಲ್ಬರ್ನ್ನಲ್ಲಿ 2020ರ ಟಿ20 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ
Team Udayavani, Jan 31, 2018, 10:34 AM IST
ದುಬಾೖ: ಪುರುಷರ ಮತ್ತು ಮಹಿಳೆಯರ 2020ರ ಟಿ20 ವಿಶ್ವಕಪ್ ಕ್ರಿಕೆಟ್ಗೆ ಆಸ್ಟ್ರೇಲಿಯ ಆತಿಥ್ಯ ವಹಿಸಲಿದೆ. ಕೂಟದ ಎರಡೂ ಫೈನಲ್ ಪಂದ್ಯವನ್ನು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಸಲು ಐಸಿಸಿ ತೀರ್ಮಾನಿಸಿದೆ. ಇದೇ ಮೊದಲ ಬಾರಿಗೆ ಎರಡೂ ಕೂಟದ ಫೈನಲ್ ಪಂದ್ಯವನ್ನು ಒಂದೇ ಕ್ರೀಡಾಂಗಣದಲ್ಲಿ ನಡೆಸುವುದು ದಾಖಲೆಯಾಗಲಿದೆ.
ಫೆ. 21ರಿಂದ ಮಾರ್ಚ್ 8ರ ವರೆಗೆ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಒಟ್ಟು 10 ತಂಡಗಳು ಪಾಲ್ಗೊಳ್ಳಲಿದ್ದು, ಆಸ್ಟ್ರೇಲಿಯಾದ 8 ಕ್ರೀಡಾಂಗಣದಲ್ಲಿ ಕೂಟದ ವಿವಿಧ ಪಂದ್ಯಗಳು ನಡೆಯಲಿವೆ. ಮಾ. 8 ಅಂತಾರಾಷ್ಟ್ರೀಯ ಮಹಿಳಾ ದಿನವಾಗಿದೆ. ಅಂದೇ ಫೈನಲ್ ಪಂದ್ಯ ನಡೆಯಲಿರುವುದು ವಿಶೇಷವಾಗಿದೆ. ಪುರುಷರ ಟಿ20 ವಿಶ್ವಕಪ್ ಅ.18 ರಿಂದ ನ.15ರ ವರೆಗೆ ನಡೆಯಲಿದೆ. 16 ತಂಡಗಳು ಪಾಲ್ಗೊಳ್ಳಲಿದ್ದು, ನ.15 ರಂದು ಫೈನಲ್ ಪಂದ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್