Mexican Open Tennis 2024: ಪ್ರಶಸ್ತಿ ಉಳಿಸಿಕೊಂಡ ಅಲೆಕ್ಸ್‌  ಡಿ ಮಿನೌರ್‌


Team Udayavani, Mar 3, 2024, 11:20 PM IST

Mexican Open Tennis 2024: ಪ್ರಶಸ್ತಿ ಉಳಿಸಿಕೊಂಡ ಅಲೆಕ್ಸ್‌  ಡಿ ಮಿನೌರ್‌

ಅಕಪುಲ್ಕೊ (ಮೆಕ್ಸಿಕೊ): ಆಸ್ಟ್ರೇಲಿಯದ ತೃತೀಯ ಶ್ರೇಯಾಂಕಿತ ಆಟಗಾರ ಅಲೆಕ್ಸ್‌ ಡಿ ಮಿನೌರ್‌ “ಮೆಕ್ಸಿಕನ್‌ ಓಪನ್‌’ ಟೆನಿಸ್‌ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಫೈನಲ್‌ನಲ್ಲಿ ಡಿ ಮಿನೌರ್‌ 6-4, 6-4 ನೇರ ಸೆಟ್‌ಗಳಿಂದ ನಾರ್ವೆಯ ಕ್ಯಾಸ್ಪರ್‌ ರೂಡ್‌ ಅವರನ್ನು ಮಣಿಸಿದರು.

ಕಳೆದ ವಾರ ಮುಗಿದ ರೋಟರ್‌ಡ್ಯಾಮ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಜಾನಿಕ್‌ ಸಿನ್ನರ್‌ಗೆ ಶರಣಾಗಿದ್ದ ಡಿ ಮಿನೌರ್‌ ಪ್ರಶಸ್ತಿ ವಂಚಿತರಾಗಿದ್ದರು. ಆದರೆ ಮೆಕ್ಸಿಕೊ ಓಪನ್‌ ಸವಾಲನ್ನು ಮೆಟ್ಟಿ ನಿಂತರು.

“ನನ್ನ ಪಾಲಿಗೆ ಇದೊಂದು ಅಮೋಘ ವಾರವಾಗಿತ್ತು. ಅಕಪೊಲ್ಕೊ ನನ್ನ ಪಾಲಿನ ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಮೊದಲ ಸಲ ಎಟಿಪಿ 500 ಪ್ರಶಸ್ತಿ ಜಯಿಸಿದ್ದು, ಮೊದಲ ಸಲ ಪ್ರಶಸ್ತಿ ಉಳಿಸಿಕೊಂಡದ್ದು ಇದೇ ಅಂಗಳದಲ್ಲಿ’ ಎಂಬುದಾಗಿ ಅಲೆಕ್ಸ್‌ ಡಿ ಮಿನೌರ್‌ ಹೇಳಿದರು.

ಕಳೆದ ವರ್ಷದ ಫೈನಲ್‌ನಲ್ಲಿ ಅಲೆಕ್ಸ್‌ ಡಿ ಮಿನೌರ್‌ ಅಮೆರಿಕದ ಟಾಮಿ ಪೌಲ್‌ ವಿರುದ್ಧ 3 ಸೆಟ್‌ಗಳ ಜಯ ಸಾಧಿಸಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.