ಮಯಾಮಿ ಓಪನ್: ಜೊಕೋ, ಕ್ವಿಟೋವಾ ಪರಾಭವ
Team Udayavani, Mar 28, 2019, 6:05 AM IST
ಮಯಾಮಿ : ಏಳನೇ “ಮಯಾಮಿ ಓಪನ್’ ಪ್ರಶಸ್ತಿ ಜಯಿಸುವ ನಿರೀಕ್ಷೆಯಲ್ಲಿದ್ದ ವಿಶ್ವದ ನಂ.1 ಟೆನಿಸಿಗ ನೊವಾಕ್ ಜೊಕೋವಿಕ್ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ.
ಜೊಕೋವಿಕ್ 2 ಗಂಟೆ, 29 ನಿಮಿಷಗಳ ಹೋರಾಟದ ಅನಂತರ ಸ್ಪೇನಿನ ರಾಬರ್ಟೊ ಬಟಿಸ್ಟ ಅಗುಟ್ ವಿರುದ್ಧ 6-1, 5-7, 3-6ರಿಂದ ಪರಾಭವಗೊಂಡರು.
ಕ್ವಿಟೋವಾಗೆ ಸೋಲುಣಿಸಿದ ಬಾರ್ಟಿ ವನಿತಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ನಲ್ಲಿ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಚೆಕ್ ಗಣರಾಜ್ಯದ ಪೆಟ್ರಾ ಕ್ವಿಟೋವಾ ಅವರನ್ನು 7-6 (8-6), 3-6, 6-2ರಿಂದ ಆಘಾತವಿಕ್ಕಿದ್ದಾರೆ. ಇನ್ನೊಂದು ಪಂದ್ಯದಲ್ಲಿ ಎಸ್ತೋನಿಯಾದ ಅನೆಟ್ ಕೊಂಟವೀಟ್ ತೈವಾನ್ನ ಸೀ ಸು-ವೀ ವಿರುದ್ಧ 3-6, 6-2, 7-5ರಿಂದ ಗೆದ್ದು ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?