ಮಿಯಾಮಿ ಓಪನ್‌ ಟೆನಿಸ್‌ ಫೆಡರರ್‌, ನಡಾಲ್‌ ಫೈನಲಿಗೆ

Team Udayavani, Apr 2, 2017, 1:19 PM IST

AP4_1_2017_000005B.jpg

ಕೀ ಬಿಸ್ಕೇನ್‌: ಮೂರು ಸೆಟ್‌ಗಳ ಮ್ಯಾರಥಾನ್‌ ಹೋರಾಟದಲ್ಲಿ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ಅವರನ್ನು ಉರುಳಿಸಿದ ಸ್ವಿಟ್ಸರ್‌ಲ್ಯಾಂಡಿನ ರೋಜರ್‌ ಫೆಡರರ್‌ ಅವರು ಮಿಯಾಮಿ ಓಪನ್‌ ಟೆನಿಸ್‌ ಕೂಟದ ಫೈನಲ್‌ ಹಂತಕ್ಕೇರಿದರು. ರವಿವಾರ ನಡೆಯುವ ಫೈನಲ್‌ ಹೋರಾಟದಲ್ಲಿ ಅವರು ರಫೆಲ್‌ ನಡಾಲ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಈ ವರ್ಷದ ಆಸ್ಟ್ರೇಲಿಯನ್‌ ಓಪನ್‌ನ ಫೈನಲ್‌ನಲ್ಲಿ ನಡಾಲ್‌ ಅವರನ್ನು ಕಠಿನ ಹೋರಾಟದಲ್ಲಿ ಕೆಡಹಿದ್ದ ಫೆಡರರ್‌ ತನ್ನ ಬಾಳ್ವೆಯ 18ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದರು. ಇದೀಗ ಮತ್ತೆ ನಡಾಲ್‌ ಅವರನ್ನು ಕೆಡಹಲು ಸಜ್ಜಾಗಿದ್ದಾರೆ. ನಡಾಲ್‌ 14 ಗ್ರ್ಯಾನ್‌ ಸ್ಲಾéಮ್‌ ಪ್ರಶಸ್ತಿ ಜಯಿಸಿದ್ದಾರೆ.

ಫೆಡರರ್‌ ಮತ್ತು ಕಿರ್ಗಿಯೋಸ್‌ ನಡುವಣ ಹೋರಾಟ ತೀವ್ರ ಪೈಪೋಟಿ ಯಿಂದ ಸಾಗಿತ್ತು. ಪ್ರತಿಯೊಂದು ಅಂಕ ಗಳಿಸಲೂ ಉಭಯ ಆಟಗಾರರು ವೀರಾವೇಶದಿಂದ ಹೋರಾಡಿದರು. ಮೂರು ಸೆಟ್‌ ಟೈಬ್ರೇಕರ್‌ನಲ್ಲಿ ಕೊನೆಗೊಂಡದ್ದು ಹೋರಾಟದ ತೀವ್ರತೆಗೆ ಸಾಕ್ಷಿಯಾಗಿದೆ. ಪ್ರೇಕ್ಷಕರ ಪೂರ್ಣ ಬೆಂಬಲದೊಂದಿಗೆ ಕಾದಾಡಿದ ಫೆಡರರ್‌ 7-6 (11-9), 6-7 (9-11), 7-6 (7-5) ಸೆಟ್‌ಗಳಿಂದ ಜಯಭೇರಿ ಬಾರಿಸಿದರು. ನಿರ್ಣಾಯಕ ಟೈಬ್ರೇಕ್‌ನಲ್ಲಿ ಫೆಡರರ್‌ ಜಯ ಸಾಧಿಸಿದಾಗ ಕಿರ್ಗಿಯೋಸ್‌ ಸೋತ ನಿರಾಸೆಯಿಂದ ಮೂರು ಬಾರಿ ರಾಕೆಟ್‌ ಅನ್ನು ಮೈದಾನಕ್ಕೆ ಬಡಿದರು.

ನಡಾಲ್‌ ಪ್ರಶಸ್ತಿ ಸುತ್ತಿಗೆ: ಈ ಮೊದಲು ನಡೆದ ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ರಫೆಲ್‌ ನಡಾಲ್‌ ಅವರು ಇಟಲಿಯ ಫ್ಯಾಬಿಯೊ ಫಾಗ್ನಿನಿ ಅವರನ್ನು 6-1, 7-5 ನೇರ ಸೆಟ್‌ಗಳಿಂದ ಕೆಡಹಿ ಫೈನಲಿಗೇರಿದರು. ಶ್ರೇಯಾಂಕರಹಿತ ಆಟಗಾರ ಫಾಗ್ನಿನಿ ಮೊದಲ ಸೆಟ್‌ನಲ್ಲಿ ಹಿಡಿತ ಸಾಧಿಸಿಕೊಳ್ಳಲು ಬಹಳಷ್ಟು ಒದ್ದಾಡಿದರು. ಇದರಿಂದ ನಡಾಲ್‌ ಕೇವಲ 25 ನಿಮಿಷದಲ್ಲಿ ಮೊದಲ ಸೆಟ್‌ ತನ್ನದಾಗಿಸಿಕೊಂಡರು. ಆದರೆ ದ್ವಿತೀಯ ಸೆಟ್‌ನಲ್ಲಿ ಫಾಗ್ನಿನಿ ಸ್ವಲ್ಪಮಟ್ಟಿಗೆ ಹೋರಾಟ ನಡೆಸಿದರು. ಆದರೆ ಗೆಲುವಿನಿಂದ ದೂರವೇ ಉಳಿದರು.

ನಡಾಲ್‌ ಇದೀಗ ಐದನೇ ಬಾರಿ ಮಿಯಾಮಿ ಕೂಟದ ಫೈನಲ್‌ನಲ್ಲಿ ಆಡಲಿದ್ದು ಮೊದಲ ಪ್ರಶಸ್ತಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ಸಲವೂ ಅವರು ಫೈನಲ್‌ನಲ್ಲಿ ಸೋತಿದ್ದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.