ಪಾಕಿಸ್ಥಾನ ತಂಡಕ್ಕೆ ಆನ್ ಲೈನ್ ಕೋಚ್? ಏನಿದು ವಿಚಿತ್ರ ನಿರ್ಧಾರ?

Team Udayavani, Jan 31, 2023, 3:24 PM IST

thumb-4

ಇಸ್ಲಾಮಾಬಾದ್‌: ವಿಶ್ವಕ್ಕೆ ಕೋವಿಡ್ 19 ಸೋಂಕು ಕಾಟ ಕೊಟ್ಟ ಸಮಯದಲ್ಲಿ ಆನ್ ಲೈನ್ ಶಿಕ್ಷಣವು ಹೆಚ್ಚಾಗಿ ಜಾರಿಗೆ ಬಂತು. ಆದರೆ ಇದೀಗ ಕ್ರಿಕೆಟ್ ಕೋಚಿಂಗ್ ನ್ನು ಆನ್ ಲೈನ್ ಮೂಲಕ ನಡೆಸಲು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಮುಂದಾಗಿದೆ.

ಹೌದು, ವಿಶ್ವದಲ್ಲೇ ಮೊದಲ ಬಾರಿಗೆ, ಪಾಕ್‌ ಕ್ರಿಕೆಟ್‌ ತಂಡ ಆನ್‌ ಲೈನ್‌ ಮೂಲಕ ಕಾರ್ಯನಿರ್ವಹಿಸುವ ಮುಖ್ಯ ತರಬೇತುದಾರರನ್ನು ನೇಮಿಸಲು ಸಜ್ಜಾಗಿದೆ.

ದ.ಆಫ್ರಿಕಾ ಮೂಲದ ಮಿಕಿ ಅರ್ಥರ್‌ ರನ್ನು ಹೇಗಾದರೂ ಮುಖ್ಯ ತರಬೇತುದಾರ ಹುದ್ದೆಗೆ ನೇಮಿಸುವುದು ಪಿಸಿಬಿ ಲೆಕ್ಕಾಚಾರ. ಸದ್ಯ ಡರ್ಬಿಶೈರ್‌ ಕೋಚ್‌ ಆಗಿರುವ ಮಿಕಿ ಅರ್ಥರ್‌ ತಮ್ಮ ಸ್ಥಾನ ಬಿಡುವ ಸ್ಥಿತಿಯಲ್ಲಿಲ್ಲ.

ಇದನ್ನೂ ಓದಿ:ಕೆನಡಾದ ಹಿಂದೂ ದೇವಸ್ಥಾನದಲ್ಲಿ ಭಾರತ ವಿರೋಧಿ ಬರಹಗಳು; ವ್ಯಾಪಕ ಆಕ್ರೋಶ

ಹಾಗಾಗಿ ಆನ್‌ಲೈನ್‌ ಮೂಲಕವೇ ಪರಿಸ್ಥಿತಿ ನಿಭಾಯಿಸಿ, ಏಕದಿನ ವಿಶ್ವಕಪ್‌ ಶುರುವಾಗುವ ಹೊತ್ತಿಗಾದರೂ ತಂಡ ಸೇರಿಕೊಳ್ಳಿ ಎಂದು ಪಿಸಿಬಿ ಕೇಳಿಕೊಂಡಿದೆಯಂತೆ. ಹೀಗೆಂದು ವರದಿಗಳು ಹರಿದಾಡುತ್ತಿವೆ. ಪಾಕಿಸ್ಥಾನ ಕ್ರಿಕೆಟ್ ಮಂಡಳಿಯ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳು ಹಲವು ಬಗೆಯ ಪ್ರತಿಕ್ರಿಯೆಗಳು ಬಂದಿವೆ.

ಟಾಪ್ ನ್ಯೂಸ್

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

harman smrithi

“ಮಹಿಳಾ ದಿ ಹಂಡ್ರೆಡ್‌”ನಲ್ಲಿ ಹರ್ಮನ್‌, ಸ್ಮತಿ ಆಟ

pv sindhu

ಸ್ವಿಸ್‌ ಬ್ಯಾಡ್ಮಿಂಟನ್‌: ಸಿಂಧು ಆಘಾತಕಾರಿ ನಿರ್ಗಮನ

MUMBAI WPL

ಫೈನಲ್‌ಗೆ ನೆಗೆದ ಮುಂಬೈ ಇಂಡಿಯನ್ಸ್‌: ಐಸಿ ವೋಂಗ್‌ ಹ್ಯಾಟ್ರಿಕ್‌

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.