ಸಿಎಸ್ ಕೆ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್
Team Udayavani, May 12, 2021, 11:06 AM IST
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ತರಬೇತುದಾರ ಮೈಕೆಲ್ ಹಸ್ಸಿ ಮತ್ತೂಮ್ಮೆ ಕೋವಿಡ್ ಸಂಕಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮತ್ತಷ್ಟು ದಿನಗಳ ಕಾಲ ಭಾರತದಲ್ಲಿಯೇ ಉಳಿದುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಮೈಕ್ ಹಸ್ಸಿ ಅವರ ಶುಕ್ರವಾರದ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ ತವರಿಗೆ ಮರಳುವ ಸಿದ್ದತೆಯಲ್ಲಿದ್ದರು. ಆದರೆ ಭಾರತದಿಂದ ವಾಪಾಸಾಗುವ ಮುನ್ನ ನಡೆಸಿದ ಮತ್ತೊಂದು ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಹಸ್ಸಿ ತೀವ್ರ ಹತಾಶರಾಗಿದ್ದಾರೆ.
ಇದನ್ನೂ ಓದಿ:ಐಪಿಎಲ್ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಮತ್ತು ಸಿಇಓ ಕಾಶಿ ವಿಶ್ವನಾಥನ್ ಗೆ ಮೊದಲು ಕೋವಿಡ್ ಸೋಂಕು ದೃಢವಾಗಿತ್ತು. ನಂತರ ಕಾಶಿ ವಿಶ್ವನಾಥನ್ ಅವರ ವರದಿ ನೆಗೆಟಿವ್ ಎಂದಾಗಿತ್ತು. ಇದಾದ ಒಂದು ದಿನದ ನಂತರ ಮೈಕ್ ಹಸ್ಸಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ