ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ
Team Udayavani, Jun 19, 2021, 7:06 AM IST
ಚಂಡೀಗಢ: ಹಾರುವ ಸಿಖ್ ಎಂದೇ ಖ್ಯಾತಿ ಪಡೆದದ್ದ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಿಲ್ಖಾ ನಂತರ ಕೋವಿಡ್ ನಿಂದ ಗುಣಮುಖರಾಗಿದ್ದರು.
ಶುಕ್ರವಾರ ತಡರಾತ್ರಿ 11.30ರ ಸುಮಾರಿಗೆ ಮಿಲ್ಖಾ ಸಿಂಗ್ ನಿಧನರಾದರು ಎಂದು ಮಿಲ್ಖಾ ಕುಟುಂಭಿಕರು ತಿಳಿಸಿದ್ದಾರೆ. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು.
ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್ ಎಂದು ಹೆಸರು ಪಡೆದಿದ್ದರು. ಏಶ್ಯನ್ ಗೇಮ್ಸ ನಲ್ಲಿ ಪದಕ ವಿಜೇತರಾದ ಅವರು ಬಳಿಕ 1958ರ ಕಾಮನ್ ವೆಲ್ತ್ ಗೇಮ್ಸ್ ನಲ್ಲೂ ಚಿನ್ನದ ಪದಕ ಪಡೆದಿದ್ದರು. 1960ರ ರೋಮ್ ಒಲಿಂಪಿಕ್ಸ್ ನಲ್ಲಿ ಫೈನಲ್ ಹಂತ ತಲುಪಿದ್ದ ಮಿಲ್ಖಾ 400 ಮೀ ರೇಸ್ ನಲ್ಲಿ ಅತ್ಯಂತ ಸಣ್ಣ ಅಂತರದಿಂದ ಹಿಂದುಳಿದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…