ಬೆಳ್ಳಿ ಗೆದ್ದ ಮಹಿಳಾ ಕ್ರಿಕೆಟ್ ತಂಡಕ್ಕೆ ಸಚಿವ ಡಾ.ನಾರಾಯಣಗೌಡ ಅಭಿನಂದನೆ

ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ಪುರಸ್ಕಾರ

Team Udayavani, Aug 8, 2022, 5:41 PM IST

1-asdsdsad

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ. ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರನ್ನು ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ‌.

ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.