ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಮೀರಾಬಾಯಿಗೆ ಉ.ಪ್ರ.ದಿಂದ 1.50 ಕೋ.ರೂ.
Team Udayavani, Dec 27, 2021, 6:45 AM IST
ಲಕ್ನೋ: ಈ ಬಾರಿ ಟೋಕ್ಯೊದಲ್ಲಿ ನಡೆದ ಒಲಿಂಪಿಕ್ಸ್ ವೇಟ್ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಅವರನ್ನು ಮಣಿಪುರ ಸರ್ಕಾರ ಈಗಾಗಲೇ 1 ಕೋಟಿ ರೂ. ನೀಡಿ ಗೌರವಿಸಿದೆ.
ಇದೀಗ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ 1.50 ಕೋಟಿ ರೂ. ನೀಡಿ ಚಾನುವನ್ನು ಗೌರವಿಸಿದ್ದಾರೆ. ಮೊದಲೇ ಉ.ಪ್ರ. ಸರ್ಕಾರ ಒಲಿಂಪಿಕ್ಸ್ ಪದಕ ವಿಜೇತರಿಗೆ ಭಾರೀ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಅದರಂತೆಯೇ ಅವರು ನಡೆದುಕೊಂಡಿದ್ದಾರೆ.
ಇದರಿಂದ ಸ್ವತಃ ಮೀರಾಬಾಯಿ ಖುಷಿಪಟ್ಟಿದ್ದಾರೆ. ನಮಗೆ ಮುಂಚೆ ಎಂದೂ ಇಂತಹ ಗೌರವ ಸಿಕ್ಕಿರಲಿಲ್ಲ. ಇದೀಗ ಎಲ್ಲ ರಾಜ್ಯಗಳೂ ಗುರ್ತಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ