ಅಭ್ಯಾಸಕಾಗಿ ಸಚಿವರನ್ನು ಒತ್ತಾಯಿಸಿದ ವೇಟ್‌ಲಿಫ್ಟರ್ ಮೀರಾಭಾಯಿ ಚಾನು


Team Udayavani, May 12, 2020, 11:05 AM IST

ಅಭ್ಯಾಸಕಾಗಿ ಸಚಿವರನ್ನು ಒತ್ತಾಯಿಸಿದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು

ನವದೆಹಲಿ: ಭಾರತದ ಖ್ಯಾತ ವೇಟ್‌ಲಿಫ್ಟರ್‌ ಮೀರಾಭಾಯಿ ಚಾನು ಸೇರಿದಂತೆ ಹಲವಾರು ವೇಟ್‌ ಲಿಫ್ಟರ್‌ಗಳು ಅಭ್ಯಾಸ ನಡೆಸಲು ಅವಕಾಶ ನೀಡಬೇಕೆಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರನ್ನು ಒತ್ತಾಯಿಸಿದ್ದಾರೆ.

“ವೇಟ್‌ ಲಿಫ್ಟಿಂಗ್ ತರಬೇತಿಯನ್ನು ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಆರಂಭಿಸಲು ಅವಕಾಶ ನೀಡಬೇಕೆಂದು ಕ್ರೀಡಾ ಸಚಿವರಿಗೆ ಒತ್ತಾಯಿಸಿರುವುದಾಗಿ ಮೀರಾಭಾಯಿ ಚಾನು ತಿಳಿಸಿದ್ದಾರೆ.

ಒಂದು ವಾರದೊಳಗೆ ಇದಕ್ಕೆ ಪರಿಹಾರ ಹುಡುಕುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಮೀರಾಭಾಯಿ ಚಾನು ಹೇಳಿದ್ದಾರೆ.

ಸದ್ಯ ಮಿರಾಭಾಯಿ ಚಾನು, ಯೂತ್ ಒಲಿಂಪಿಕ್ಸ್ ಬಂಗಾರದ ಪದಕ ವಿಜೇತೆ ಜೆರೆಮಿ ಲ್ಯಾಲ್ರಿನ್ನುಂಗಾ, ಎರಡು ಬಾರಿಯ ಕಾಮನ್ ವೆಲ್ತ್ ಚಾಂಪಿಯನ್ ಸತೀಶ್ ಸಿವಲಿಂಗಮ್ ಸೇರಿದಂತೆ ಒಂಬತ್ತು ಮಂದಿ ವೇಟ್ ಲಿಫ್ಟರ್ ಗಳು ಪಟಿಯಾಲಾ ಕ್ಯಾಂಪ್ ನಲ್ಲಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.