Udayavni Special

ಐಪಿಎಲ್ ನಿಂದ ದೂರ ಉಳಿಯಲು ಮಿಚೆಲ್ ಸ್ಟಾರ್ಕ್ ನಿರ್ಧಾರ


Team Udayavani, Dec 3, 2019, 3:02 PM IST

starc

ಮೆಲ್ಬೋರ್ನ್: ವರ್ಣರಂಜಿತ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ನ ಮುಂದಿನ ಆವೃತ್ತಿಗೆ ತಯಾರಿ ಆರಂಭವಾಗಿದೆ. ಹೆಚ್ಚುವರಿ ಆಟಗಾರರ ಹರಾಜು ಇದೇ ತಿಂಗಳ 19ರಂದು ನಡೆಯಲಿದೆ.

ಆಸ್ಟ್ರೇಲಿಯಾದ ಘಾತಕ ವೇಗಿ ಮಿಚೆಲ್ ಸ್ಟಾರ್ಕ್ ಮುಂದಿನ ಆವೃತ್ತಿಯ ಐಪಿಎಲ್ ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

2015ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಮಿಚೆಲ್ ಸ್ಟಾರ್ಕ್ 2018ರಲ್ಲಿ 9.4 ಕೋಟಿ ರೂಪಾಯಿ ಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಹರಾಜಾಗಿದ್ದರು.

ಸತತ ಗಾಯದ ಸಮಸ್ಯೆಯಿಂದ ಬಳುತ್ತಿರುವ ಸ್ಟಾರ್ಕ್ ಕಳೆದ ಐಪಿಎಲ್ ಕೂಡಾ ತಪ್ಪಿಸಿಕೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಮನೆಯೊಳಗೆ ಕ್ರಿಕೆಟ್‌ ಆಡಿದ ರೈನಾ

ಮನೆಯೊಳಗೆ ಕ್ರಿಕೆಟ್‌ ಆಡಿದ ರೈನಾ

ಸಾಯ್‌ ಕ್ರಮ: ಕ್ರೀಡಾ ಸಚಿವ ರಿಜಿಜು ಪರಿಶೀಲನೆ

ಸಾಯ್‌ ಕ್ರಮ: ಕ್ರೀಡಾ ಸಚಿವ ರಿಜಿಜು ಪರಿಶೀಲನೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

08-April-7

ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ

bng-tdy-4

ತಬ್ಲೀಘಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

bng-tdy-3

ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು