ಮಹಿಳಾ ಕ್ರಿಕೆಟ್‌ ಲೀಗ್‌: ಮಿಥಾಲಿ ಆಗ್ರಹ


Team Udayavani, Dec 31, 2017, 6:55 AM IST

mithali-raj-press-conferenc.jpg

ಹೊಸದಿಲ್ಲಿ: ಐಪಿಎಲ್‌ನಂತೆ ಮಹಿಳೆಯರಿಗೂ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ನಡೆಸುವಂತೆ ಕಳೆದ ವನಿತಾ ವಿಶ್ವಕಪ್‌ ಫೈನಲ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಮಿಥಾಲಿ ರಾಜ್‌ ಆಗ್ರಹಿಸಿದ್ದಾರೆ.

ಟಿ20 ಕ್ರಿಕೆಟ್‌ ಪಂದ್ಯಾವಳಿಯನ್ನು ಪ್ರಸ್ತಾವಿಸಿದ ಮಿಥಾಲಿ, ಭಾರತದ ಮಹಿಳಾ ಕ್ರಿಕೆಟಿಗರಿಗೂ ಇದೇ ರೀತಿಯ ಪಂದ್ಯಗಳ ಅಗ್ಯವಿದೆ ಎಂದಿದ್ದಾರೆ. ಇಂಥ ಕ್ರಿಕೆಟ್‌ ಪಂದ್ಯಗಳು ಭಾರತದ ಮಹಿಳಾ ಕ್ರಿಕೆಟ್‌ ತಂಡದ ಭವಿಷ್ಯ ನಿರ್ಧರಿಸುವಲ್ಲಿಯೂ ಗಮನಾರ್ಹವೆನಿಸುತ್ತವೆ ಎಂದು ಮಿಥಾಲಿ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ವನಿತಾ ಕ್ರಿಕೆಟ್‌ ತಂಡಕ್ಕೆ ನಿಜವಾಗಿಯೂ ಉತ್ತಮ ಭವಿಷ್ಯವಿದೆ. ಮುಂಬರಲಿರುವ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ ವಿರುದ್ಧದ ಸರಣಿ ಬಗ್ಗೆಯೂ ಜನ ನಮ್ಮ ಮೇಲೆ ಬಹಳಷ್ಟು ನಿರೀಕ್ಷೆಯನ್ನು ಇರಿಸಿಕೊಂಡಿದ್ದಾರೆ ಎಂದು ಮಿಥಾಲಿ ರಾಜ್‌ ಹೇಳಿದರು.

ಟಾಪ್ ನ್ಯೂಸ್

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಮತ್ತೆ ಹಾಜರ್‌ : ಟಿಕೆಟನ್ನು ಮಾಹಿಯೇ ಕೊಡಿಸುವ ನಂಬಿಕೆಯಲ್ಲಿ ಚಾಚಾ

MUST WATCH

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

ಹೊಸ ಸೇರ್ಪಡೆ

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.