ದಕ್ಷಿಣ ಆಫ್ರಿಕಾ ಪ್ರವಾಸ ಮಿಥಾಲಿ ಭಾರತ ತಂಡದ ನಾಯಕಿ
Team Udayavani, Jan 11, 2018, 11:37 AM IST
ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸಗೈಯುವ ಭಾರತೀಯ ವನಿತಾ ಕ್ರಿಕೆಟ್ ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಲಿದ್ದಾರೆ.
ಫೆ. 5ರಿಂದ ಆರಂಭವಾಗುವ ಈ ಸರಣಿಗೆ 16 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ಹರ್ಮನ್ಪ್ರೀತ್ ಕೌರ್ ಉಪನಾಯಕಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಏಕದಿನ ಸರಣಿಯ ಬಳಿಕ ಐದು ಪಂದ್ಯಗಳ ಟ್ವೆಂಟಿ20 ಸರಣಿ ನಡೆಯಲಿದೆ. ಈ ಸರಣಿಗೆ ತಂಡವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.
ಭಾರತೀಯ ವನಿತಾ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್ಪ್ರೀತ್ ಕೌರ್ (ಉಪನಾಯಕಿ), ಸುಷ್ಮಾ ವರ್ಮ, ಏಕ್ತ ಬಿಷ್¤, ಸ್ಮತಿ ಮಂದನಾ, ಪೂನಂ ಯಾದವ್, ಪೂನಂ ರಾವುತ್, ರಾಜೇಶ್ವರಿ ಗಾಯಕ್ವಾಡ್, ಜೆಮಿಮಾ ರಾಡ್ರಿಗಸ್, ಜೂಲನ್ ಗೋಸ್ವಾಮಿ, ದೀಪ್ತಿ ಶರ್ಮ, ಶಿಖಾ ಪಾಂಡೆ, ಮೊನಾ ಮೆಶ್ರಾಮ್, ಪೂಜಾ ವಸ್ತ್ರಾಕರ್, ವೇದಾ ಕೃಷ್ಣಮೂರ್ತಿ, ತನಿತಾ ಭಾಟಿಯಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ