ಬಿಎಂಡಬ್ಲ್ಯು ಕಾರು ಸ್ವೀಕರಿಸಿದ ಮಿಥಾಲಿ
Team Udayavani, Aug 2, 2017, 8:10 AM IST
ಹೈದರಾಬಾದ್: ಭಾರತದ ವನಿತಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಬಿಎಂಡಬ್ಲ್ಯು ಕಾರು ಸ್ವೀಕರಿಸಿದ್ದಾರೆ. ಇವರಿಗೆ ಹೈದರಾಬಾದ್ ಬ್ಯಾಡ್ಮಿಂಟನ್ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮಿ ವಿ. ಚಾಮುಂಡೇಶ್ವರನಾಥ್ ಕಾರ್ ಕೀ ನೀಡುವ ಮೂಲಕ ಅಭಿನಂದಿಸಿದರು.
ಮಂಗಳವಾರ ಹೈದರಾಬಾದ್ನ ಗೋಪಿಚಂದ್ ಬ್ಯಾಡ್ಮಿಂಟನ್ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಿಥಾಲಿಗೆ ಕಾರು ನೀಡಲಾಯಿತು.
ಮಿಥಾಲಿ ಇತ್ತೀಚೆಗೆ ಭಾರತ ತಂಡ ವನ್ನು ಮಹಿಳಾ ವಿಶ್ವಕಪ್ ಕ್ರಿಕೆಟ್ನಲ್ಲಿ ಫೈನಲ್ ತನಕ ಮುನ್ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ