ವಿಶ್ವಕಪ್ ನಂತರ ಮಿಥಾಲಿ ಟಿ20ಯಿಂದ ನಿವೃತ್ತಿ?
Team Udayavani, Nov 13, 2018, 6:30 AM IST
ಪ್ರೊವಿಡೆನ್ಸ್ (ಗಯಾನಾ): ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಹಾಗೂ ಖ್ಯಾತ ಬ್ಯಾಟ್ಸ್ಮನ್ ಮಿಥಾಲಿ ರಾಜ್, ಬಹುಶಃ ಇದೇ ನನ್ನ ಕಡೆಯ ಟಿ20 ವಿಶ್ವಕಪ್ ಎಂದು ಹೇಳಿಕೊಂಡಿದ್ದಾರೆ.
ಭಾನುವಾರ ಪಾಕಿಸ್ತಾನ ಮಹಿಳಾ ತಂಡದ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಮಾಡಿ ಪಂದ್ಯಶ್ರೇಷ್ಠರಾಗಿದ್ದ ಮಿಥಾಲಿ ಮೇಲಿನಂತೆ ತಮ್ಮ ಮನಸ್ಸನ್ನು ತೆರೆದಿಟ್ಟರು. ಭಾರತದಲ್ಲಿ ಹಲವು ಯುವ ಪ್ರತಿಭೆಗಳು ಬೆಳಕಿಗೆ ಬರುತ್ತಿವೆ. ಆದ್ದರಿಂದ ಅವರಿಗೆ ಜಾಗ ಮಾಡಿಕೊಡುವುದು ಅತ್ಯಗತ್ಯ. ಆದ್ದರಿಂದ ನಾನು ಟಿ20 ಕ್ರಿಕೆಟ್ ನಿವೃತ್ತಿಯ ಬಗ್ಗೆ ಯೋಚಿಸಿದ್ದೇನೆಂದು ಮಿಥಾಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್