ಎಂಪಿಎಲ್‌: ಅಕ್ಷಯ್‌ ಬಲ್ಲಾಳ್‌ ಶತಕ


Team Udayavani, Mar 24, 2018, 7:30 AM IST

12.jpg

ಮಂಗಳೂರು: ಮಂಗಳೂರು ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಕೂಟದ ಉಡುಪಿ ಎ.ಕೆ. ನ್ಪೋರ್ಟ್ಸ್ ವಿರುದ್ಧದ ಪಂದ್ಯದಲ್ಲಿ ಮಂಗಳೂರು ಯುನೈಟೆಡ್‌ ತಂಡದ ಅಕ್ಷಯ್‌ ಬಲ್ಲಾಳ್‌ 130 ರನ್‌ ಬಾರಿಸಿದ್ದಾರೆ (20 ಬೌಂಡರಿ, 1 ಸಿಕ್ಸರ್‌). ಈ ಪಂದ್ಯದಲ್ಲಿ ಮಂಗಳೂರು ಯುನೈಟೆಡ್‌ ತಂಡ 92 ರನ್ನುಗಳ ಜಯ ಸಾಧಿಸಿತು. 

ಮೊದಲು ಬ್ಯಾಟಿಂಗ್‌ ನಡೆಸಿದ ಮಂಗಳೂರು ತಂಡ 20 ಓವರ್‌ಗಳಲ್ಲಿ 4 ವಿಕೆಟಿಗೆ 196 ರನ್‌ ಪೇರಿಸಿದರೆ, ಎ.ಕೆ. ನ್ಪೋರ್ಟ್ಸ್ ತಂಡ 104 ರನ್ನಿಗೆ ಆಲೌಟ್‌ ಆಯಿತು. ಬೌಲಿಂಗಿನಲ್ಲೂ ಮಿಂಚಿದ ಬಲ್ಲಾಳ್‌ 16ಕ್ಕೆ 3 ವಿಕೆಟ್‌ ಉರುಳಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಉಳಿದ ಪಂದ್ಯಗಳಲ್ಲಿ ಮ್ಯಾಸ್ಟ್ರೋ, ವೈಸ್‌ ವಾರಿಯರ್ ತಂಡಗಳು ಕ್ರಮವಾಗಿ ಯುನೈಟೆಡ್‌ ಉಲ್ಲಾಳ ಹಾಗೂ ಕೋಸ್ಟಲ್‌ ಡೈಜೆಸ್ಟ್‌ ತಂಡಗಳ ವಿರುದ್ಧ ಜಯ ಸಾಧಿಸಿವೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.