ಮೊಹಮ್ಮದ್ ಶಾಜಾದ್ಗೆ ಒಂದು ವರ್ಷ ನಿಷೇಧ
Team Udayavani, Aug 19, 2019, 5:25 AM IST
ಕಾಬೂಲ್: ಕಳೆದ ವಿಶ್ವಕಪ್ ಪಂದ್ಯಾವಳಿಯ ವೇಳೆ ನೀತಿಸಂಹಿತೆ ಉಲ್ಲಂಘಿಸಿದ ಅಫ್ಘಾನಿಸ್ಥಾನದ ಆಟಗಾರ ಮೊಹಮ್ಮದ್ ಅನಾಸ್ ಅವರಿಗೆ ಅಲ್ಲಿನ ಕ್ರಿಕೆಟ್ ಮಂಡಳಿ ಒಂದು ವರ್ಷದ ನಿಷೇಧ ಹೇರಿದೆ. ಈ ಅವಧಿಯಲ್ಲಿ ಅವರು ಯಾವುದೇ ಮಾದರಿಯ ಕ್ರಿಕೆಟ್ ಪಂದ್ಯಗಳಲ್ಲೂ ಪಾಲ್ಗೊಳ್ಳುವಂತಿಲ್ಲ ಎಂದು ಶಿಸ್ತು ಸಮಿತಿ ಎಚ್ಚರಿಸಿದೆ.
ಅಶಿಸ್ತಿನ ಕಾರಣಕ್ಕಾಗಿ ಶಾಜಾದ್ ಅವರನ್ನು ವಿಶ್ವಕಪ್ ನಡುವಲ್ಲೇ ವಾಪಸ್ ಕರೆಸಿಕೊಳ್ಳಲಾಗಿತ್ತು. ವಿಕೆಟ್ ಕೀಪರ್ ಹಾಗೂ ಆರಂಭಿಕನೂ ಆಗಿದ್ದ ಶಾಜಾದ್ ಬದಲು ಇಕ್ರಮ್ ಅಲಿ ಖೀಲ್ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರು. ಅಂದು ಶಾಜಾದ್ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತಿನಲ್ಲಿಡಲಾಗಿತ್ತು. ಆದರೀಗ ಶಿಸ್ತು ಸಮಿತಿಯ ತೀರ್ಪು ಪ್ರಕಟಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ