ಶಿವಲಿಂಗದ ಚಿತ್ರ ಹಾಕಿ ವೇಗಿ ಶಮಿ ಶುಭಾಶಯ
Team Udayavani, Jan 2, 2018, 6:50 AM IST
ನವದೆಹಲಿ: ಟ್ವೀಟರ್ನಲ್ಲಿ ಶಿವಲಿಂಗದ ಚಿತ್ರಹಾಕಿ ಹೊಸ ವರ್ಷಕ್ಕೆ ಶುಭ ಹಾರೈಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ ಕೆಲವರಿಂದ ಟೀಕೆಗೆ ಗುರಿಯಾಗಿದ್ದಾರೆ.
ಕೆಲವರು ಇದನ್ನು ಸ್ವಾಗತಿಸಿದ್ದಾರೆ. ಕೆಲವರು ವಿರೋಧಿಸಿದ್ದಾರೆ. ಶಮಿ ಟ್ವೀಟರ್ನಲ್ಲಿ ಟೀಕೆಗೆ ಗುರಿಯಾಗಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಬುರ್ಖಾ ಧರಿಸದ ಪತ್ನಿ ಜತೆಗಿರುವ ಫೋಟೋವನ್ನು ಟ್ವೀಟರ್ನಲ್ಲಿ ಹಾಕಿದಾಗ ಭಾರೀ ಟೀಕೆಗೆ ಗುರಿಯಾಗಿದ್ದರು. ಆದರೆ ಆ ಸಂದರ್ಭದಲ್ಲಿ ಶಮಿ ಟೀಕಾಗಾರರಿಗೆ ಸರಿಯಾಗಿ ತಿರುಗೇಟು ನೀಡಿದ್ದರು. ಹಲವು ಮಾಜಿ ಕ್ರಿಕೆಟಿಗರು ಶಮಿ ಬೆಂಬಲಕ್ಕೆ ನಿಂತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ