ಹೈದರಾಬಾದ್ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಗಲಿದೆ ಅಜರುದ್ದೀನ್ ಸ್ಟ್ಯಾಂಡ್

Team Udayavani, Dec 6, 2019, 3:50 PM IST

ಹೈದಾರಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ ಟ್ವೆಂಟಿ ಪಂದ್ಯ ಇಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಇದಕ್ಕೆ ಮೊದಲು ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೆಸರಿನ ಸ್ಟ್ಯಾಂಡ್ ಉದ್ಘಾಟನೆಯಾಗಲಿದೆ.

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಉತ್ತರ ದಿಕ್ಕಿನಲ್ಲಿರುವ ಸ್ಟ್ಯಾಂಡ್ ಗೆ ಅಜರ್ ಹೆಸರಿಡಲಾಗಿದ್ದು, ಇಂದು ಪಂದ್ಯಕ್ಕೆ ಮೊದಲು ಉದ್ಘಾಟನೆಯಾಗಲಿದೆ.

ಮೊಹಮ್ಮದ್ ಅಜರುದ್ದೀನ್ ಸ್ಟ್ಯಾಂಡ್ ಅನ್ನು ಕ್ರಿಕೆಟ್ ಲೆಜೆಂಡ್ ಸುನೀಲ್ ಗಾವಸ್ಕಾರ್ ಉದ್ಘಾಟನೆ ಮಾಡಲಿದ್ದಾರೆ. ಇಂದಿನ ಪಂದ್ಯ  ರಾತ್ರಿ ಏಳು ಗಂಟೆಗೆ ಆರಂಭವಾಗಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ