ಮಾಂಟೆ ಕಾರ್ಲೊ ಮಾಸ್ಟರ್ ಟೆನಿಸ್‌: ನಡಾಲ್‌ಗೆ ಪ್ರಶಸ್ತಿ


Team Udayavani, Apr 23, 2018, 6:25 AM IST

AP4_22_2018_000176B.jpg

ಮಾಂಟೆ ಕಾರ್ಲೊ: ಜಪಾನಿನ ಕೆಯಿ ನಿಶಿಕೋರಿ ಅವರನ್ನು ಸುಲಭವಾಗಿ ಮಣಿಸಿದ ಸ್ಪೇನ್‌ನ ರಫೆಲ್‌ ನಡಾಲ್‌ ಅವರು 11ನೇ ಬಾರಿ ಮಾಂಟೆ ಕಾರ್ಲೊ ಮಾಸ್ಟರ್ ಟೆನಿಸ್‌ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ರವಿವಾರ ನಡೆದ ಫೈನಲ್‌ ಹೋರಾಟದಲ್ಲಿ ನಡಾಲ್‌ ಅವರು 6-3, 6-2 ಸೆಟ್‌ಗಳಿಂದ ನಿಶಿಕೋರಿ ಅವರನ್ನು ಕೆಡಹಿದರು. ಈ ಮೂಲಕ ವಿಶ್ವದ ನಂಬರ್‌ ವನ್‌ ಸ್ಥಾನವನ್ನು ತನ್ನಲ್ಲಿ ಉಳಿಸಿಕೊಂಡರು.

ಎಟಿಪಿ ಟೂರ್‌ನಲ್ಲಿ 76ನೇ ಪ್ರಶಸ್ತಿ ಗೆದ್ದಿರುವ ನಡಾಲ್‌ 11 ಬಾರಿ ಮಾಂಟೆ ಕಾರ್ಲೊ ಪ್ರಶಸ್ತಿ ಗೆದ್ದ ಮೊದಲ ಟೆನಿಸ್‌ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಇದು ನಡಾಲ್‌ ಅವರ 31ನೇ ಮಾಸ್ಟರ್ ಪ್ರಶಸ್ತಿ ಕೂಡ ಆಗಿದೆ.

ಆವೇ ಅಂಗಣದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದ 16 ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತ ಮುಂದಿನ ವಾರ ಇನ್ನೊಂದು ದಾಖಲೆ ಮಾಡುವ ಗುರಿ ಇಟ್ಟುಕೊಂಡಿದ್ದಾರೆ. ಮುಂದಿನ ವಾರ ಬಾರ್ಸಲೋನಾ ಓಪನ್‌ ಆರಂಭವಾಗಲಿದ್ದು 11ನೇ ಪ್ರಶಸ್ತಿ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.