ಟಿ20 ವಿಶ್ವಕಪ್ 2022 ರ ಅತ್ಯಂತ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು


Team Udayavani, Nov 14, 2022, 1:19 PM IST

ಟಿ20 ವಿಶ್ವಕಪ್ 2022 ರ ಅತ್ಯಂತ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು

ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಕೂಟ ಸಮಾಪ್ತಿಯಾಗಿದೆ. ಫೈನಲ್ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಗೆದ್ದ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವು ಚಾಂಪಿಯನ್ ಆಗಿ ಮೂಡಿ ಬಂತು. ಕೂಟದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಸ್ಯಾಮ್ ಕರ್ರನ್ ಸರಣಿ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಕೂಟ ಮುಗಿದ ಬಳಿಕ ಐಸಿಸಿಯು ಈ ಬಾರಿಯ ವಿಶ್ವಕಪ್ ನ ಅತ್ಯಂತ ಮೌಲ್ಯಯುತ ತಂಡವನ್ನು ಹೆಸರಿಸಿದೆ. ಅದರಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ.

ಈ ಬಾರಿಯ ಕೂಟದಲ್ಲಿ ಅತೀ ಹೆಚ್ಚು ರನ್ ಗಳಿಸಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಪೋಟಕ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಐಸಿಸಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಅವರು ನಾಲ್ಕು ಅರ್ಧಶತಕ ಸೇರಿ 98.66ರ ಸರಾಸರಿಯಲ್ಲಿ 296 ರನ್ ಗಳಿಸಿದ್ದಾರೆ. ಇದೇ ವೇಳೆ ಸೂರ್ಯ ಕುಮಾರ್ ಯಾದವ್ ಅವರು 239 ರನ್ ಗಳಿಸಿದ್ದಾರೆ. ಆದರೆ ಹೊಡೆಬಡಿ ಆಟದಿಂದ ಖ್ಯಾತಿ ಪಡೆದ ಸೂರ್ಯ ಬರೋಬ್ಬರಿ 189.68ರ ಸ್ಟ್ರೈಕ್ ರೇಟ್ ನಲ್ಲಿ ಈ ಬಾರಿ ರನ್ ಗಳಿಸಿದ್ದಾರೆ.

ಇದನ್ನೂ ಓದಿ:ಸೌಲಭ್ಯ ನಿರೀಕ್ಷೆಯಲ್ಲಿ ಅಂಗನವಾಡಿ ಕೇಂದ್ರಗಳು; ಇನ್ನಾದರೂ ಸಿಕ್ಕೀತೆ ಸ್ವಂತ ಸೂರು

ಇವರಿಬ್ಬರಲ್ಲದೆ 12ನೇ ಆಟಗಾರನಾಗಿ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಆರು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿರುವ ಹಾರ್ದಿಕ್ ಪಾಂಡ್ಯ ಕೂಟದಲ್ಲಿ ತಂಡದ ಪರ ಮೂರನೇ ಅತೀ ಹೆಚ್ಚು ರನ್ ಸ್ಕೋರರ್ ಆಗಿದ್ದಾರೆ.

ಐಸಿಸಿ ತಂಡ

ಅಲೆಕ್ಸ್ ಹೇಲ್ಸ್

ಜೋಸ್ ಬಟ್ಲರ್

ವಿರಾಟ್ ಕೊಹ್ಲಿ

ಸೂರ್ಯಕುಮಾರ್ ಯಾದವ್

ಗ್ಲೆನ್ ಫಿಲಿಪ್ಸ್

ಸಿಕಂದರ್ ರಜಾ

ಶದಾಬ್ ಖಾನ್

ಸ್ಯಾಮ್ ಕರ್ರನ್

ಆರ್ನಿಕ್ ನೋಕ್ಯಾ

ಮಾರ್ಕ್ ವುಡ್

ಶಹೀನ್ ಶಾ ಅಫ್ರಿದಿ

ಟಾಪ್ ನ್ಯೂಸ್

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

sindhu shree

ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ :ಸೆಮಿಫೈನಲ್‌ಗೆ ಪಿ.ವಿ. ಸಿಂಧು

chenn guj

ಮೊದಲ ಪಂದ್ಯದಲ್ಲೇ ಎಡವಿದ ಚೆನ್ನೈ ಸೂಪರ್‌ ಕಿಂಗ್ಸ್‌ : ಗೆಲುವಿನ ನಗೆ ಬೀರಿದ ಪಾಂಡ್ಯ ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು