ಮೋಟಾರ್ ಸೈಕಲ್ ಸ್ಪರ್ಧಿ ಸಿ.ಎಸ್. ಸಂತೋಷ್ ಚೇತರಿಕೆ
Team Udayavani, Jan 14, 2021, 6:00 AM IST
ಹೊಸದಿಲ್ಲಿ: ಸೌದಿ ಅರೇಬಿಯಾದಲ್ಲಿ ನಡೆದ ಡಕರ್ ರ್ಯಾಲಿ ವೇಳೆ ಅಪಘಾತಕ್ಕೀಡಾಗಿ ಕೋಮಾಕ್ಕೆ ಜಾರಿದ ಕರ್ನಾಟಕದ ಮೋಟಾರ್ ಸೈಕಲ್ ರೇಸರ್ ಸಿ.ಎಸ್. ಸಂತೋಷ್ ಈಗ ಚೇತರಿಸಿಕೊಂಡಿದ್ದಾರೆ. ಜೆಡ್ಡಾ ಆಸ್ಪತ್ರೆಗೆ ದಾಖಲಾದ ಅವರಿಗೆ ಪ್ರಜ್ಞೆ ಮರಳಿದ್ದು, ಮುಂದಿನ ಚಿಕಿತ್ಸೆಗಾಗಿ ಭಾರತಕ್ಕೆ ತೆರಳಲಡ್ಡಿ ಯಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ.
“ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಇನ್ನೂ ಸ್ವಲ್ಪ ಕಾಲ ತೀವ್ರ ನಿಗಾದಲ್ಲಿ ಇರಿಸಬೇಕಾಗುತ್ತದೆ. ಸ್ಕ್ಯಾನಿಂಗ್ ಹಾಗೂ ಇನ್ನಿತರ ವೈದ್ಯಕೀಯ ವರದಿಯನ್ನು ಪರಿಶೀಲಿಸಲಾಗಿದೆ. ಅವರನ್ನು ಭಾರತಕ್ಕೆ ಕರೆದೊಯ್ಯಲು ಯಾವುದೇ ಸಮಸ್ಯೆ ಇಲ್ಲ. ಅಲ್ಲಿ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಮುಂದುವರಿಸಬಹುದಾಗಿದೆ’ ಎಂದು ಹೀರೋ ಮೋಟಾರ್ ನ್ಪೋರ್ಟ್ಸ್ ಟೀಮ್ ರ್ಯಾಲಿಯ ಪ್ರಕಟನೆ ತಿಳಿಸಿದೆ.
“ಸಂತೋಷ್ ನಿರೀಕ್ಷೆಗೂ ಮಿಗಿಲಾಗಿ ಚೇತರಿಕೆ ಕಂಡಿದ್ದಾರೆ. ಅವರಿನ್ನು ಕೌಟುಂಬಿಕ ವಾತಾವರಣದಲ್ಲಿ ಚಿಕಿತ್ಸೆ ಪಡೆಯಬಹುದು. ಇದರಿಂದ ಇನ್ನಷ್ಟು ಕ್ಷಿಪ್ರ ಗತಿಯಲ್ಲಿ ಚೇತರಿಕೆ ಕಾಣಲಿದ್ದಾರೆ’ ಎಂದಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ