ವಿಮಾನ ನಿಲ್ದಾಣದಲ್ಲಿ ಚಿನ್ನ ವಿಜೇತೆ ಮೌಮಾದಾಸ್‌ಗೆ ಸಂಕಷ್ಟ

Team Udayavani, Apr 19, 2018, 6:00 AM IST

25.jpg

ಹೊಸದಿಲ್ಲಿ: ಭಾರತೀಯ ಟೇಬಲ್‌ ಟೆನಿಸ್‌ ತಂಡದ ಆಟಗಾರ್ತಿ ಮೌಮಾ ದಾಸ್‌ ಕಾಮನ್‌ವೆಲ್ತ್‌ ಕೂಟ ಮುಗಿಸಿ ಭಾರತಕ್ಕೆ ಮರಳುವಾಗ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಚೆಕ್‌ ಇನ್‌ ಬ್ಯಾಗೇಜ್‌ನಲ್ಲಿ ಪವರ್‌ ಬ್ಯಾಂಕ್‌ ಇದೆ ಎಂಬ ಕಾರಣಕ್ಕೆ ದಿಲ್ಲಿಯ ಸೀಮಾಸುಂಕಾಧಿಕಾರಿಗಳು ಬ್ಯಾಗ್‌ ಕೊಡದೆ ತಡೆಹಿಡಿದಿದ್ದರು. ಇದನ್ನು ವಿಮಾನಯಾನ ಸಂಸ್ಥೆ ಮಾಡಿದ ಟ್ವೀಟ್‌ ಮೂಲಕ ಮೌಮಾ ದಾಸ್‌ ತಿಳಿದುಕೊಂಡರು. ಮಂಗಳವಾರ ರಾತ್ರಿ ಈ ಸಮಸ್ಯೆ ಇತ್ಯರ್ಥವಾಗಿದೆ.

ವಿಷಯ ತಿಳಿದ ತತ್‌ಕ್ಷಣ ಮೌಮಾ ಗೊಂದಲಕ್ಕೊಳಗಾಗಿದ್ದಾರೆ. ತಮ್ಮ ಬ್ಯಾಗ್‌ನಲ್ಲಿ ಪವರ್‌ ಬ್ಯಾಂಕ್‌ ಇರಲಿಲ್ಲ ಎನ್ನುವುದು ಅವರ ಖಚಿತ ವಾದವಾಗಿತ್ತು. ಕಡೆಗೆ ಅವರು ಇತರ ಆ್ಯತ್ಲೀಟ್‌ಗಳೊಂದಿಗೆ ಚರ್ಚಿಸಿದಾಗ ಸಂಘಟಕರು ನೀಡಿದ ಬ್ಯಾಗ್‌ನಲ್ಲಿ ಪವರ್‌ ಬ್ಯಾಂಕ್‌ ಇದ್ದಿದ್ದು ತಿಳಿದು ಬಂದಿದೆ. ಗೊತ್ತಾಗದೇ ನಡೆದ ಈ ತಪ್ಪಿಗೆ ಕ್ಷಮೆ ಕೇಳಿ ಮೌಮಾ ಲಗೇಜ್‌ ಬಿಡಿಸಿಕೊಂಡಿದ್ದಾರೆ. ಅಷ್ಟರ ನಡುವೆಯೇ ಕ್ರೀಡಾ ಸಚಿವ ರಾಥೋಡ್‌ ಮಧ್ಯಪ್ರವೇಶಿಸಿ, ವಿತ್ತ ಇಲಾಖೆಗೆ ಪರಿಸ್ಥಿತಿ ಸರಿಪಡಿಸುವಂತೆ ಮಾಡಿದ್ದರು. 

ಟಾಪ್ ನ್ಯೂಸ್

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.