ಇನ್ನೂ ನಾಯಕನ ಗುಂಗಿನಿಂದ ಹೊರಬರದ ಮಾಹಿ: DRS ಗೆ ಮನವಿ!

Team Udayavani, Jan 17, 2017, 3:48 PM IST

56565.jpg

ಪುಣೆ: ನಾಯಕನಾಗಿ ವಿರಾಟ್‌ ಕೊಹ್ಲಿ ತೆಗೆದುಕೊಳ್ಳಬೇಕಾದ ನಿರ್ಧಾರವನ್ನು ಮೈಮರೆತು ಮಾಜಿ ನಾಯಕ ಎಂ.
ಎಸ್‌.ಧೋನಿ ತೆಗೆದುಕೊಂಡ ಘಟನೆ ಇಂಗ್ಲೆಂಡ್‌ ವಿರುದ್ಧ ನಡೆದ ಮೊದಲ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ನಡೆದಿದೆ.

ಸದ್ಯ ಏಕದಿನ ನಾಯಕತ್ವದಲ್ಲಿ ಧೋನಿ ಇಲ್ಲ. ಕೊಹ್ಲಿ ಪೂರ್ಣಾವಧಿಯ ನಾಯಕನಾಗಿ ಜವಾಬ್ದಾರಿ ಪಡೆದಿದ್ದಾರೆ. ಹೀಗಾಗಿ ಡಿಆರ್‌ಎಸ್‌ (ತೀರ್ಪಿನ ವಿರುದ್ಧ ಮೇಲ್ಮನವಿ) ಸೇರಿದಂತೆ ತಂಡದೊಳಗಿನ ಪ್ರಮುಖ ನಿರ್ಧಾರವನ್ನು ಕ್ರೀಡಾಂಗಣದಲ್ಲಿ ಹಾಲಿ ನಾಯಕ ಕೊಹ್ಲಿಯೇ ತೆಗೆದು ಕೊಳ್ಳಬೇಕು. ಆದರೆ ಭಾನುವಾರ ಇಂಗ್ಲೆಂಡ್‌ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಅಭ್ಯಾಸಬಲದಿಂದ ಧೋನಿಯೇ ಡಿಆರ್‌ಎಸ್‌ಗೆ ಮನವಿ ಸಲ್ಲಿಸಿಬಿಟ್ಟರು. ಆನಂತರ ಕೊಹ್ಲಿ ಡಿಆರ್‌ಎಸ್‌ಗೆ ಮನವಿ ಸಲ್ಲಿಸಿದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಖ್ಯೆಯಲ್ಲಿ ವೀಕ್ಷಣೆಗೆ ಕಾರಣವಾಗಿದೆ.

„ ಏನಿದು ಘಟನೆ?
ಭಾನುವಾರ ಇಂಗ್ಲೆಂಡ್‌ ವಿರುದ್ಧ ನಡೆದ ಏಕದಿನ ಪಂದ್ಯದ ವೇಳೆ ಹಾರ್ದಿಕ್‌ ಪಾಂಡ್ಯ ಎಸೆದ 27ನೇ ಓವರ್‌ನ ಕೊನೆ ಚೆಂಡು ಇಯಾನ್‌ ಮಾರ್ಗನ್‌ ಬ್ಯಾಟ್ಸ್‌ ಸವರಿ ವಿಕೆಟ್‌ ಕೀಪರ್‌ ಧೋನಿ ಕೈ ಸೇರಿತು. ಈ ವೇಳೆ ಔಟ್‌ಗಾಗಿ ಮನವಿ ಸಲ್ಲಿಸಿದಾಗ ಅಂಪೈರ್‌ ಅದನ್ನು ತಿರಸ್ಕರಿಸಿದರು. ಈ ವೇಳೆ ಕೊಹ್ಲಿ ಡಿಆರ್‌ಎಸ್‌ಗೆ ಮನವಿ ಸಲ್ಲಿಸಬೇಕಿತ್ತು. ಆದರೆ ಮಾಜಿ ನಾಯಕ ಧೋನಿ ಕ್ಯಾಪ್ಟನ್‌ ಕೊಹ್ಲಿಗಿಂತ ಮೊದಲೇ ಡಿಆರ್‌ಎಸ್‌ ಸಿಗ್ನಲ್‌ ನೀಡಿದ್ದರು. ಧೋನಿ ಡಿಆರ್‌ಎಸ್‌ ಸಿಗ್ನಲ್‌ ಅನ್ನು ಅಂಪೈರ್‌ ಪುರಸ್ಕರಿಸಲಿಲ್ಲ. ಆನಂತರ ಕೊಹ್ಲಿ ಡಿಆರ್‌ಎಸ್‌ಗೆ ಸೂಚನೆ ನೀಡಿದ ಬಳಿಕ ಅಂಪೈರ್‌ ಅಧಿಕೃತವಾಗಿ ಪುರಸ್ಕರಿಸಿದರು.

„ ಧೋನಿ ನಿರ್ಧಾರ ಸಮರ್ಥಿಸಿದ ಕೊಹ್ಲಿ
ಧೋನಿ ಸಲ್ಲಿಸಿದ ಮೇಲ್ಮವಿ ಶೇ.95ರಷ್ಟು ಸರಿ ಇದೆ ಎನ್ನುವುದು ಅಂಕಿ-ಅಂಶಗಳೇ ಹೇಳುತ್ತವೆ. ಈ ಬಗ್ಗೆ ಯಾವುದೇ ಚರ್ಚೆ ಬೇಡ. ಧೋನಿ ನಿರ್ಧಾರವನ್ನು ನಾನು ಯಾವಾಗಲೂ ಹೆಚ್ಚು ಅರ್ಥ ಮಾಡಿಕೊಳ್ಳುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

1-adadsad

ಬುಮ್ರಾ ಗೆ ಮಿಸ್ ಆದರೂ ಟಿ 20 ವಿಶ್ವಕಪ್ ನಲ್ಲಿ ಭಾಗಿಯಾಗಲಿರುವ ಪತ್ನಿ

gangoli bbi news bjp

ಬಿಸಿಸಿಐನಲ್ಲಿ ಮುಗಿಯಿತಾ ಗಂಗೂಲಿ ಅಧಿಕಾರ? ಬಿಜೆಪಿ ನಾಯಕನ ಮನೆಯಲ್ಲಿ ಸಭೆ ನಡೆದಿದ್ಯಾಕೆ?

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.