ಧೋನಿ ಶ್ರೇಷ್ಠ ಆಟಗಾರ: ಶೋಯಿಬ್‌ ಮಲಿಕ್‌


Team Udayavani, Sep 16, 2017, 6:45 AM IST

Shoaib-Malik-15..jpg

ಕರಾಚಿ: ಭಾರತ ತಂಡದ ಎಂ.ಎಸ್‌.ಧೋನಿ ಎಲ್ಲಾ ಸಂದರ್ಭದಲ್ಲಿಯೂ ಅದ್ಭುತ ಆಟಗಾರ ಎಂದು ಪಾಕಿಸ್ತಾನ ತಂಡದ ಆಟಗಾರ ಶೋಯಿಬ್‌ ಮಲಿಕ್‌ ಟ್ವೀಟ್‌ ಮಾಡಿದ್ದಾರೆ.

ಪಂದ್ಯ ಕೈತಪ್ಪುವ ಹಂತದಲ್ಲಿ ಧೋನಿ ಅತ್ಯುತ್ತಮವಾಗಿ ಆಡುತ್ತಾರೆ. ಸೋಲುವ ಪಂದ್ಯವನ್ನು ಎದುರಾಳಿಯಿಂದ ಕಸಿಯುತ್ತಾರೆ. ಇದರಿಂದ ಗ್ರೇಟ್‌ ಫಿನಿಷರ್‌ ಎಂದು ಖ್ಯಾತಿ ಪಡೆದಿದ್ದಾರೆ. ಅಂಕಣದಲ್ಲಿ ತುಂಬಾ ಕೂಲ್‌ ಆಗಿ ವರ್ತಿಸುತ್ತಾರೆ. ಹೀಗಾಗಿ ಧೋನಿಯನ್ನು ಎದುರಾಳಿ ಆಟಗಾರರೂ ಕೂಡ ಇಷ್ಟಪಡುತ್ತಾರೆ.

ಮಲಿಕ್‌ ಮಾಡಿರುವ ಟ್ವೀಟ್‌ಗೆ ಭಾರೀ ಲೈಕ್‌ ಮತ್ತು ಪ್ರತಿಕ್ರಿಯೆಗಳು ಬಂದಿವೆ. ಸದ್ಯ ಪಾಕಿಸ್ತಾನದಲ್ಲಿ ವಿಶ್ವ ತಂಡ ಮತ್ತು ಪಾಕ್‌ ನಡುವೆ ಟಿ20 ಸರಣಿ ನಡೆಯುತ್ತಿದೆ. ವಿಶ್ವ ತಂಡದಲ್ಲಿ ಧೋನಿ, ಕೊಹ್ಲಿ ಇಲ್ಲದಿರುವುದು ಬೇಸರ ತರಿಸಿದೆ ಎಂದು ಪಾಕ್‌ ಅಭಿಮಾನಿಗಳು ಇತ್ತೀಚೆಗೆ ಟ್ವೀಟ್‌ ಮಾಡಿರುವುದು ವೈರಲ್‌ ಆಗಿತ್ತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.