ಪತ್ನಿಗೆ ಶೂ ಕಟ್ಟಿದ ಧೋನಿ: ಫೋಟೋ ವೈರಲ್
Team Udayavani, Dec 17, 2018, 6:50 AM IST
ರಾಂಚಿ: ವಿಶ್ವ ಕ್ರಿಕೆಟ್ನಲ್ಲಿ ಹಲವಾರು ದಾಖಲೆ ನಿರ್ಮಿಸಿ ಸದ್ದು ಮಾಡಿದ್ದ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಇದೀಗ ತಮ್ಮ ಪತ್ನಿ ಸಾಕ್ಷಿ ಕಾಲಿಗೆ ಶೂ ಕಟ್ಟಿ ಸುದ್ದಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ. ಸ್ವತಃ ಸಾಕ್ಷಿ ಅವರೆ ಫೋಟೋವನ್ನು ಪ್ರಕಟಿಸಿದ್ದಾರೆ. ಅಭಿಮಾನಿಗಳು ಧೋನಿಯ ಪತ್ನಿ ಪ್ರೀತಿ ಕಂಡು ನಿಬ್ಬೆರಗಾಗಿದ್ದಾರೆ. ಮಾತ್ರವಲ್ಲ ಟ್ವೀಟ್ ಮೂಲಕ ಚರ್ಚಿಸಿದ್ದಾರೆ. “ಎಷ್ಟು ದೊಡ್ಡ ವ್ಯಕ್ತಿ ಧೋನಿ. ಪತ್ನಿ ಕಾಲಿಗೆ ಶೂ ಕಟ್ಟಲೂ ಹಿಂಜರಿಯುತ್ತಿಲ್ಲ. ನಿಜವಾದ ಹೀರೋ’ ಎಂದು ಧೋನಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?