ಫಾರ್ಮ್ಹೌಸ್‌ನಲ್ಲಿ ಶ್ವಾನಗಳಿಗೆ ಧೋನಿ ತರಬೇತಿ

Team Udayavani, Nov 16, 2017, 7:15 AM IST

Dhoni-training-for-dogs.jpg

ನವದೆಹಲಿ: ಭಾರತ ತಂಡದ ಕ್ರಿಕೆಟಿಗ ಎಂ.ಎಸ್‌.ಧೋನಿ ಆಗಾಗ ತಮ್ಮು ಮುದ್ದು ಸಾಕು ಶ್ವಾನಗಳ ಜತೆಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಾ ಇರುತ್ತಾರೆ. 

ಇದೀಗ ತಮ್ಮ ನೆಚ್ಚಿನ ಶ್ವಾನಗಳಿಗೆ ಫಾರ್ಮ್ ಹೌಸ್‌ನಲ್ಲಿ ತರಬೇತಿ ನೀಡುತ್ತಿರುವ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಭಾರೀ ವೈರಲ್‌ ಆಗಿದೆ. ಶ್ವಾನವನ್ನು ಹಿಡಿದುಕೊಂಡು ಆರ್ಮಿಯಲ್ಲಿ ನೀಡುವ ತರಬೇತಿ ರೀತಿಯಲ್ಲಿ ಧೋನಿ ತರಬೇತಿ ನೀಡುತ್ತಾರೆ. ಇದನ್ನು ನೋಡಿದ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಆದ 24 ಗಂಟೆಯೊಳಗೆ 14 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.