ಧೋನಿಯಿಲ್ಲದ ಭಾರತ ಊಹಿಸಲಸಾಧ್ಯ!

Team Udayavani, Sep 15, 2017, 9:10 AM IST

15-sports-8.jpg

ಚೆನ್ನೈ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ ಭವಿಷ್ಯದ ಕುರಿತ ಗೊಂದಲಗಳನ್ನು ಕೋಚ್‌ ರವಿಶಾಸ್ತ್ರಿ ಮತ್ತೂಮ್ಮೆ ಸ್ಪಷ್ಟ ಮಾತುಗಳಲ್ಲಿ ಹೊಡೆದೋಡಿಸಿದ್ದಾರೆ.

ಧೋನಿಯಂತಹ ಕ್ರಿಕೆಟಿಗರನ್ನು ಎಷ್ಟು ಬಾರಿ ನೀವು ನೋಡಲು ಸಾಧ್ಯ? 2019ರ ಏಕದಿನ ವಿಶ್ವಕಪ್‌ನಲ್ಲಿ ಅವರಿಲ್ಲದ ಭಾರತ ತಂಡವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಖಂಡತುಂಡ ಪದಗಳಲ್ಲಿ ಶಾಸ್ತ್ರಿ ಹೇಳಿದ್ದಾರೆ. ಇದು ಎಂ.ಎಸ್‌ .ಧೋನಿ ಅಭಿಮಾನಿಗಳು ನಿಟ್ಟುಸಿರುಬಿಡಲು
ಕಾರಣವಾಗಿದೆ. 

ಧೋನಿ ಒಬ್ಬ ದಂತಕಥೆ. ಅವರು ಸುನೀಲ್‌ ಗಾವಸ್ಕರ್‌, ಸಚಿನ್‌ ತೆಂಡುಲ್ಕರ್‌, ಕಪಿಲ್‌ದೇವ್‌ ಸಾಲಿನಲ್ಲಿ ಬರುವ ಆಟಗಾರ. ಅವರು ಭಾರತ ತಂಡದ ಅವಿಭಾಜ್ಯ ಅಂಗ. ಅವರು ತಂಡದ ಆಟಗಾರರಿಗೆ ಸ್ಫೂರ್ತಿ. 2019ರ ಏಕದಿನ ವಿಶ್ವಕಪ್‌ನಲ್ಲಿ ಅವರಿಲ್ಲದ ಭಾರತವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಅಲ್ಲದೇ ಧೋನಿ ಸದ್ಯ ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಅವರ ವಿಕೆಟ್‌ ಕೀಪಿಂಗ್‌ ಉತ್ಕೃಷ್ಟವಾಗಿದೆ. ಒಬ್ಬ ಆಟಗಾರ ಹಿಂದೆ ಹೇಗೆಯೇ ಆಡಿದ್ದಿರಬಹುದು. ಆದರೆ ಅವರ ಸದ್ಯದ ಫಾರ್ಮ್ ಗಣನೆಗೆ ಬರುತ್ತದೆ. ಹಾಗೆ ನೋಡಿದಾಗ ಧೋನಿ ಅತ್ಯುತ್ತಮ
ಫಾರ್ಮ್ ಉಳಿಸಿಕೊಂಡಿದ್ದಾರೆ ಎಂದು ರವಿಶಾಸ್ತ್ರಿ ಹೊಗಳಿದ್ದಾರೆ.

ಇತ್ತೀಚೆಗೆ ಧೋನಿ ಭಾರತ ತಂಡದಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಗೊಂದಲ ಉಂಟಾಗಿತ್ತು. ಅದಕ್ಕೆ ಸರಿಯಾಗಿ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್‌ ಕೂಡ ಧೋನಿ ಚೆನ್ನಾಗಿ ಆಡದಿದ್ದರೆ ಪರ್ಯಾಯ ನೋಡುತ್ತೇವೆ ಎಂದು ಹೇಳಿದ್ದರು. ಶ್ರೀಲಂಕಾ ಪ್ರವಾಸದಲ್ಲಿ ಧೋನಿ ಸತತ 3 ಪಂದ್ಯಗಳಲ್ಲಿ ಶ್ರೀಲಾಂಕಾವನ್ನು ಸೋಲಿಸಿ ತಮ್ಮ ಕುರಿತಾದ ಟೀಕೆಗಳಿಗೆ ಉತ್ತರ ನೀಡಿದ್ದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.