ಮಾ.20ರಿಂದ ಹಾಟ್‌ಸ್ಟಾರ್‌ನಲ್ಲಿ ಎಂ.ಎಸ್‌.ಧೋನಿ ಜೀವನ ಕಥೆ

Team Udayavani, Mar 7, 2019, 12:30 AM IST

mss.jpg

ಚೆನ್ನೈ: ಮಾಜಿ ನಾಯಕ ಎಂ.ಎಸ್‌.ಧೋನಿ ಬಾಕ್ಸಿಂಗ್‌ ಗ್ಲೌಸ್‌ಗಳನ್ನು ಧರಿಸಿ ಅಭ್ಯಾಸ ನಡೆಸುತ್ತಿರುವ ಟೀಸರ್‌ವೊಂದನ್ನು ಹಾಟ್‌ಸ್ಟಾರ್‌ ಪ್ರಕಟಿಸಿದೆ.

ವಿಡಿಯೊ ನೋಡುವಾಗ ಧೋನಿ ಮುಂಬರುವ ವಿಶ್ವಕಪ್‌ ಹಾಗೂ ಐಪಿಎಲ್‌ಗೆ ತಯಾರಿಯಾಗುತ್ತಿದ್ದಾರೆ ಎನ್ನುವಂತಹ ಸಂದೇಶ ಸಾರುವಂತಿದೆ. ಆದರೆ ವಿಷಯ ಅದಲ್ಲ, ಹಾಟ್‌ಸ್ಟಾರ್‌ನಲ್ಲಿ ಮಾ.20ರಿಂದ “ರೋರ್‌ ಆಫ್ ದಿ ಲಯನ್‌’ ಶೀರ್ಷಿಕೆಯ ವೆಬ್‌ ಸರಣಿಯಲ್ಲಿ ಧೋನಿ ಅನ್‌ಟೋಲ್ಡ್‌ ಸ್ಟೋರಿ ವೀಕ್ಷಿಸಬಹುದಾಗಿದೆ. 

ಧೋನಿ ಸಿನಿಮಾದಲ್ಲಿ ಪ್ರಸಾರವಾಗದ, ಯಾರಿಗೂ ತಿಳಿಯದ ಕುತೂಹಲಕಾರಿ ವಿಷಯಗಳು ವೆಬ್‌ಸರಣಿಯಲ್ಲಿ ಪ್ರಸಾರವಾಗಲಿದೆ ಎಂದು ಹಾಟ್‌ಸ್ಟಾರ್‌ ತಿಳಿಸಿದೆ. ಇದಕ್ಕೆ ಸಂಬಂಧ ಪಟ್ಟಿರುವ ಟೀಸರ್‌ ಬಿಡುಗಡೆಗೊಂಡಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. 2016ರಲ್ಲಿ ಧೋನಿ ಅನ್‌ಟೋಲ್ಡ್‌ ಸ್ಟೋರಿ ಸಿನಿಮಾವಾಗಿ ಭರ್ಜರಿ ಯಶಸ್ಸು ಕಂಡಿತ್ತು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.