‘ಮುಂಬೈ ವಿರುದ್ಧ ಆಡಲಾರೆ…’:  ಐಪಿಎಲ್ ತೊರೆದ ಕೈರನ್ ಪೊಲಾರ್ಡ್

Team Udayavani, Nov 15, 2022, 2:16 PM IST

thumb-4

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಕೈರನ್ ಪೊಲಾರ್ಡ್ ಅವರು ಐಪಿಎಲ್ ಗೆ ವಿದಾಯ ಹೇಳಿದ್ದಾರೆ.

ಐಪಿಎಲ್‌ ನಲ್ಲಿ ಇದುವರೆಗೆ ಕೇವಲ ಮುಂಬೈ ಇಂಡಿಯನ್ಸ್‌ ಗೆ ಆಡಿರುವ ಪೊಲಾರ್ಡ್ ಕಳೆದ 13 ಸೀಸನ್‌ ಗಳಲ್ಲಿ ಮುಂಬೈ ತಂಡದ ಆಧಾರ ಸ್ಥಂಭವಾಗಿದ್ದಾರೆ. ಕಳೆದ ಸೀಸನ್ ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪೊಲಾರ್ಡ್ ಅವರನ್ನು ಈ ಬಾರಿ ಫ್ರಾಂಚೈಸಿ ಉಳಿಸಿಕೊಳ್ಳುವುದಿಲ್ಲ ಎಂಬ ವದಂತಿಗಳ ನಡುವೆ ಅವರು ವಿದಾಯ ಹೇಳಿದ್ದಾರೆ. ಆದರೆ ತಂಡದ ಬ್ಯಾಟಿಂಗ್ ತರಬೇತುದಾರರಾಗಿ ಅವರ ಹೊಸ ಜವಾಬ್ದಾರಿಯೊಂದಿಗೆ ಮುಂದುವರಿಯುತ್ತಾರೆ.

ವೆಸ್ಟ್ ಇಂಡೀಸ್ ನ ಪೊಲಾರ್ಡ್ ಅವರು 2010 ರಲ್ಲಿ ಮುಂಬೈ ಇಂಡಿಯನ್ಸ್‌ ಗೆ ಸೇರಿದರು. ಮುಂಬೈ ಇಂಡಿಯನ್ಸ್‌ ನ ಐದು ಐಪಿಎಲ್ ಮತ್ತು ಎರಡು ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

” ಇದು ಸುಲಭವಾದ ನಿರ್ಧಾರವಲ್ಲ, ಆದರೆ ತುಂಬಾ ಸಾಧಿಸಿದ ಈ ಅದ್ಭುತ ಫ್ರ್ಯಾಂಚೈಸಿಯಲ್ಲಿ ಪರಿವರ್ತನೆಯ ಅಗತ್ಯವಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಇನ್ನು ಮುಂದೆ ಮುಂಬೈಗಾಗಿ ನಾನು ಆಡಲು ಆಗದಿದ್ದರೆ ನಾನು ನಾನು ಅವರ ವಿರುದ್ಧವೂ ಆಡುವುದನ್ನು ನೋಡಲು ಸಾಧ್ಯವಿಲ್ಲ. ಒಮ್ಮೆ ಮುಂಬೈ ಇಂಡಿಯನ್ಸ್ ಆಗಿರುತ್ತೇನೆ” ಎಂದು ಪೊಲಾರ್ಡ್ ಹೇಳಿದ್ದಾರೆ.

ಟಾಪ್ ನ್ಯೂಸ್

ಮೂಳೂರು-ಅಡ್ಡೂರು ಜೋಡುಕರೆ ಕಂಬಳ: ಪ್ರಥಮ ವರ್ಷದ “ಗುರುಪುರ ಕಂಬಳ ಸಂಭ್ರಮ’ಕ್ಕೆ ಚಾಲನೆ

ಮೂಳೂರು-ಅಡ್ಡೂರು ಜೋಡುಕರೆ ಕಂಬಳ: ಪ್ರಥಮ ವರ್ಷದ “ಗುರುಪುರ ಕಂಬಳ ಸಂಭ್ರಮ’ಕ್ಕೆ ಚಾಲನೆ

Moodabidri ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

Moodabidri ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

1-qwewqeqw

Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು

Surathkal ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

Surathkal ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

1-wqewqeqw

Paris Olympics: ಹುದ್ದೆ ತ್ಯಜಿಸಿದ ಮೇರಿಕಾಮ್‌

CongressLok Sabha Polls 2024: ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌

Lok Sabha Polls 2024: ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌

1-kash-1

Congress ಪ್ರಭಾವಿ ಶಾಸಕ‌ ಕಾಶಪ್ಪನವರ ಸಂಕಷ್ಟ ಪರಿಹಾರಕ್ಕೆ ಅಯ್ಯಪ್ಪನ ಮೊರೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqeqw

Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು

1-wqewqeqw

Paris Olympics: ಹುದ್ದೆ ತ್ಯಜಿಸಿದ ಮೇರಿಕಾಮ್‌

1-wqewqeqwe

IPL; ಲಕ್ನೋ ವಿರುದ್ಧ ಜಯದ ನಗೆ ಬೀರಿದ ಡೆಲ್ಲಿ ಕ್ಯಾಪಿಟಲ್ಸ್‌

RCB; ನಮ್ಮ ಬೌಲಿಂಗ್ ನಲ್ಲಿ ಅಂತಹ….: ಸತತ ಸೋಲಿಗೆ ಕಾರಣ ತಿಳಿಸಿದ ನಾಯಕ ಪ್ಲೆಸಿಸ್

RCB; ನಮ್ಮ ಬೌಲಿಂಗ್ ನಲ್ಲಿ ಅಂತಹ….: ಸತತ ಸೋಲಿಗೆ ಕಾರಣ ತಿಳಿಸಿದ ನಾಯಕ ಪ್ಲೆಸಿಸ್

RCBvsMI; ಪ್ರೇಕ್ಷಕರಿಂದ ನಿಂದನೆ; ಹಾರ್ದಿಕ್ ಬೆಂಬಲಕ್ಕೆ ನಿಂತ ವಿರಾಟ್| Video

RCBvsMI; ಪ್ರೇಕ್ಷಕರಿಂದ ನಿಂದನೆ; ಹಾರ್ದಿಕ್ ಬೆಂಬಲಕ್ಕೆ ನಿಂತ ವಿರಾಟ್| Video

MUST WATCH

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

ಹೊಸ ಸೇರ್ಪಡೆ

ಮೂಳೂರು-ಅಡ್ಡೂರು ಜೋಡುಕರೆ ಕಂಬಳ: ಪ್ರಥಮ ವರ್ಷದ “ಗುರುಪುರ ಕಂಬಳ ಸಂಭ್ರಮ’ಕ್ಕೆ ಚಾಲನೆ

ಮೂಳೂರು-ಅಡ್ಡೂರು ಜೋಡುಕರೆ ಕಂಬಳ: ಪ್ರಥಮ ವರ್ಷದ “ಗುರುಪುರ ಕಂಬಳ ಸಂಭ್ರಮ’ಕ್ಕೆ ಚಾಲನೆ

Moodabidri ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

Moodabidri ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

1-qwewqeqw

Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು

Surathkal ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

Surathkal ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

1-wqewqeqw

Paris Olympics: ಹುದ್ದೆ ತ್ಯಜಿಸಿದ ಮೇರಿಕಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.