ವನಿತಾ ಪ್ರೀಮಿಯರ್ ಲೀಗ್ ಗೆ ದಿನಗಣನೆ; ನೂತನ ಜೆರ್ಸಿ ಬಿಡುಗಡೆ ಮಾಡಿದ ಮುಂಬೈ ಇಂಡಿಯನ್ಸ್
Team Udayavani, Feb 25, 2023, 5:34 PM IST
ಮುಂಬೈ: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿದೆ. ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡವು ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿದೆ.
ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಮಾರ್ಚ್ 4ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಜೈಂಟ್ಸ್ ವಿರುದ್ಧದ ಮೊದಲ ಪಂದ್ಯವಾಡಲಿದೆ.
ಇದನ್ನೂ ಓದಿ:ಬಿಜೆಪಿಯನ್ನೇ ಬೆಂಬಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ
ಮಹಿಳಾ ತಂಡಕ್ಕಾಗಿ ಮುಂಬೈ ಇಂಡಿಯನ್ಸ್ ನ ಹೊಸ ಕೋಚಿಂಗ್ ತಂಡವನ್ನು ಕಟ್ಟಿದೆ. ಷಾರ್ಲೆಟ್ ಎಡ್ವರ್ಡ್ಸ್ (ಮುಖ್ಯ ಕೋಚ್), ಜೂಲನ್ ಗೋಸ್ವಾಮಿ (ತಂಡದ ಮೆಂಟರ್ ಮತ್ತು ಬೌಲಿಂಗ್ ಕೋಚ್), ಮತ್ತು ದೇವೀಕಾ ಪಾಲ್ಶಿಕಾರ್ (ಬ್ಯಾಟಿಂಗ್ ಕೋಚ್) ಅವರನ್ನು ಒಳಗೊಂಡಿದೆ.
🌅- here’s to sun, the sea, the blue-and-gold of Mumbai. Here’s to our first-ever #WPL jersey and all she brings. 🫶#OneFamily #MumbaiIndians #AaliRe pic.twitter.com/mOmNg0d9hO
— Mumbai Indians (@mipaltan) February 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ