ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು


Team Udayavani, May 10, 2021, 7:22 AM IST

ತವರು ಸೇರಿದ ಮುಂಬೈ ಇಂಡಿಯನ್ಸ್ ಆಟಗಾರರು

ಮುಂಬಯಿ: ಮುಂಬೈ ಇಂಡಿಯನ್ಸ್‌ ತಂಡದ ಬಹುತೇಕ ವಿದೇಶಿ ಆಟಗಾರರು ಹಾಗೂ ಸಹಾಯಕ ಸಿಬಂದಿ ರವಿವಾರ ಸುರಕ್ಷಿತವಾಗಿ ತಾಯ್ನಾಡು ಸೇರಿಕೊಂಡರು ಎಂಬುದಾಗಿ ಫ್ರಾಂಚೈಸಿ ತಿಳಿಸಿದೆ.

ಮುಂಬೈ ತಂಡದಲ್ಲಿ ಒಟ್ಟು 14 ಮಂದಿ ವಿದೇಶಿ ಆಟಗಾರರು ಹಾಗೂ ಸಹಾಯಕ ಸಿಬಂದಿ ಇದ್ದರು.

ಇವರಲ್ಲಿ ಕೈರನ್‌ ಪೊಲಾರ್ಡ್‌ ಯಾವುದೇ ತೊಂದರೆ ಇಲ್ಲದೆ ಟ್ರಿನಿಡಾಡ್‌ ತಲುಪಿದರು. ದಕ್ಷಿಣ ಆಫ್ರಿಕಾದ  ಕ್ವಿಂಟನ್‌ ಡಿ ಕಾಕ್‌ ಮತ್ತು ಮಾರ್ಕೊ ಜೆನ್ಸೆನ್‌ ಜೊಹಾನ್ಸ್‌ಬರ್ಗ್‌ ಮುಟ್ಟಿದರು.

ನ್ಯೂಜಿಲ್ಯಾಂಡಿನ ಆ್ಯಡಂ ಮಿಲ್ನೆ, ಜಿಮ್ಮಿ ನೀಶಮ್‌, ಟ್ರೆಂಟ್‌ ಬೌಲ್ಟ್ ಮೊದಲಾದವರು ಚಾರ್ಟರ್‌ ಫ್ಲೈಟ್‌ ಮೂಲಕ ಆಕ್ಲೆಂಡ್‌ಗೆ ಬಂದಿಳಿದಿದ್ದಾರೆ.

ಆಸ್ಟ್ರೇಲಿಯನ್‌ ಕ್ರಿಕೆಟಿಗರಾದ ಕ್ರಿಸ್‌ ಲಿನ್‌, ನಥನ್‌  ಕೋಲ್ಟರ್‌ ನೈಲ್‌; ಕೋಚ್‌ ಮಾಹೇಲ ಜಯವರ್ಧನೆ ಮಾತ್ರ ವಿಶೇಷ ವಿಮಾನದ ಮೂಲಕ ಮಾಲ್ಡೀವ್ಸ್‌ ತಲುಪಿದ್ದು, ಅಲ್ಲಿ 14 ದಿನಗಳ ಕ್ವಾರಂಟೈನ್‌ ಮುಗಿಸಿ ತವರಿಗೆ ಪ್ರಯಾಣಿಸಲಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.