ವೈರಲ್ ಆಗ್ತಿದೆ ಮುಂಬೈ ಪೊಲೀಸರ ಟ್ವೀಟ್
Team Udayavani, Jan 14, 2019, 9:38 AM IST
ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಸದ್ಯ ತಂಡದಿಂದ ತಾತ್ಕಾಲಿಕ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ಗೆ ಮತ್ತೊಂದು ಸಂಕಷ್ಟ ಎರಗಿದೆ. ಮುಂಬೈ ಪೊಲೀಸರು ಈ ಕ್ರಿಕೆಟಿಗರ ವಿರುದ್ಧ ಮಾಡಿರುವ ಟ್ವೀಟ್ ಈಗ ಭಾರಿ ವೈರಲ್ ಆಗುತ್ತಿದೆ.
ಮುಂಬೈ ಪೊಲೀಸ್ ಅಧಿಕೃತ ಟ್ವಿಟ್ಟರ್ ನಲ್ಲಿ, ಮೈದಾನದಲ್ಲಿ ಹೆಚ್ಚು ರನ್ ಗಳಿಸಬೇಕು, ಮೈದಾನದ ಹೊರಗಡೆ ಮಹಿಳೆಯರನ್ನು ಹೆಚ್ಚು ಗೌರವ ಕೊಡಬೇಕು ಹಾಗಾದಲ್ಲಿ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ ಎಂದು ಪೋಸ್ಟ್ ಮಾಡಿದೆ. ಜಂಟಲ್ ಮ್ಯಾನ್ ಯಾವಾಗಲೂ ಜಂಟಲ್ ಮ್ಯಾನ್, ಯಾವಾಗಲೂ ಮತ್ತು ಎಲ್ಲೆಡೆಯೂ ಎಂದು ಕ್ಯಾಪ್ಶನ್ ನೀಡಿದೆ.
ಇತ್ತೀಚೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆ.ಎಲ್.ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಮಾತನಾಡುವ ಉತ್ಸಾಹದಲ್ಲಿ ಮಹಿಳೆಯರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು