ಟಿ20 ರಾಯಭಾರಿ: ಸಚಿನ್‌ ಸಂತಸ

Team Udayavani, Feb 23, 2018, 6:15 AM IST

ಮುಂಬಯಿ: ಭಾರತೀಯ ಕ್ರಿಕೆಟ್‌ಗೆ ಮುಂಬಯಿ ಮುಂದಾಳತ್ವ ವಹಿಸಿರುವ ಬಗ್ಗೆ ದೊಡ್ಡ ದಾಖಲೆಗಳೇ ಇವೆ ಎಂದು ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ಹೇಳಿದ್ದಾರೆ.

ಮುಂಬಯಿ ಟಿ20 ಲೀಗ್‌ಗೆ ರಾಯಭಾರಿ ಆಗಿರುವ ಸಚಿನ್‌ ಈ ಬಗ್ಗೆ ಮಾತನಾಡಿ, “ನಾನು ಈ ಲೀಗ್‌ನ ಭಾಗವಾಗಿರುವುದಕ್ಕೆ ತುಂಬಾ ಸಂತೋಷವಿದೆ. ಯುವ ಆಟಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನೀವು ಉತ್ತಮ ಪ್ರದರ್ಶನ ನೀಡಿದರೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುತ್ತೀರಿ. ನಿಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಸುಧಾರಿಸುತ್ತದೆ’ ಎಂದು ಸಲಹೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ