ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲಿದ್ದಾರೆ ಮುನಾಫ್ ಪಟೇಲ್, ಕ್ರಿಸ್ ಗೇಲ್, ಶಾಹೀದ್ ಅಫ್ರಿದಿ


Team Udayavani, Sep 13, 2020, 4:26 PM IST

ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲಿದ್ದಾರೆ ಮುನಾಫ್ ಪಟೇಲ್, ಕ್ರಿಸ್ ಗೇಲ್, ಶಾಹೀದ್ ಅಫ್ರಿದಿ

ಕೊಲಂಬೋ: ಭಾರತದ ಐಪಿಎಲ್ ಕೂಟದ ಮಾದರಿಯಲ್ಲಿ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಟಿ20 ಕೂಟ ಆಯೋಜನೆಗೆ ಸಿದ್ದತೆ ನಡೆಯುತ್ತಿದೆ. ಲಂಕಾ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ಹೊಸ ಕೂಟ ನಡೆಯಲಿದ್ದು, ಭಾಗವಹಿಸುವ ಆಟಗಾರರ ಪಟ್ಟಿ ಸಿದ್ದವಾಗಿದೆ.

ಇದಕ್ಕಾಗಿ ವಿದೇಶದ ಆಟಗಾರರು ಸೇರಿ 5 ತಂಡಗಳು ಸುಮಾರು 150 ಆಟಗಾರರಿಗಾಗಿ ಹರಾಜು ನಡೆಸಲಿದೆ. ಇದರಲ್ಲಿ ಭಾರತದ ಮಾಜಿ ವೇಗದ ಬೌಲರ್, ಏಕದಿನ ವಿಶ್ವಕಪ್ ತಂಡದ ಸದಸ್ಯ ಮುನಾಫ್ ಪಟೇಲ್ ಎಲ್ ಪಿಎಲ್ ಕೂಟದಲ್ಲಿ ಭಾಗವಹಿಸುವುದು ಬಹುತೇಕ ನಿಶ್ಚಿತವಾಗಿದೆ.

ಪಟೇಲ್ ಅಲ್ಲದೆ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್, ಡೇರೆನ್ ಸಾಮಿ, ಡ್ಯಾರೆನ್ ಬ್ರಾವೋ, ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಇಂಗ್ಲೆಂಡ್​ನ ರವಿ ಬೋಪಾರ, ನ್ಯೂಜಿಲೆಂಡ್​ನ ಕಾಲಿನ್ ಮುನ್ರೊ ಮತ್ತು ದಕ್ಷಿಣ ಆಫ್ರಿಕಾದ ವೆರ್ನಾನ್ ಫಿಲಾಂಡರ್ ಮುಂತಾದ ಆಟಗಾರರು ಹರಾಜಿನಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಕ್ರಿಕೆಟಿಗರ ಭವಿಷ್ಯಕ್ಕೆ ಕುತ್ತು ತರಬಹುದೇ ಐಸಿಸಿ ನಿರ್ಧಾರ?

ಅಕ್ಟೋಬರ್ 1ರಂದು ಈ ಹರಾಜು ಪ್ರಕ್ರಿಯೆ ನಡೆಯಲಿದೆ. ನವೆಂಬರ್ 14ರಿಂದ ಡಿಸೆಂಬರ್ 6ರವರೆಗೆ ಎಲ್ ಪಿಎಲ್ ಕೂಟ ನಡೆಯಲಿದೆ. ಪ್ರತಿ ತಂಡದಲ್ಲಿ ಆರು ಅಂತಾರಾಷ್ಟ್ರೀಯ ಆಟಗಾರರಿಗೆ ಆಡಲು ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.