ಟಿ20 ತಂಡಕ್ಕೆ ವಾಪಸಾದ ಮುನ್ರೊ
Team Udayavani, Jan 30, 2018, 6:30 AM IST
ವೆಲ್ಲಿಂಗ್ಟನ್: ಆಸ್ಟ್ರೇಲಿಯ, ಇಂಗ್ಲೆಂಡ್ ತಂಡಗಳನ್ನೊಳಗೊಂಡ ಟಿ20 ತ್ರಿಕೋನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ನ್ಯೂಜಿಲ್ಯಾಂಡ್ ತಂಡಕ್ಕೆ ಸ್ಫೋಟಕ ಬ್ಯಾಟ್ಸ್ಮನ್ ಕಾಲಿನ್ ಮುನ್ರೊ ಅವರನ್ನು ಸೇರಿಸಿಕೊಳ್ಳಲಾಗಿದೆ. ಪಾಕಿಸ್ಥಾನ ವಿರುದ್ಧದ ಟಿ20 ಸರಣಿ ವೇಳೆ ಮುನ್ರೊ ಸ್ನಾಯು ಸೆಳೆತಕ್ಕೆ ಒಳಗಾಗಿ ಹೊರಗುಳಿದಿದ್ದರು. ಫೆ. 3ರಿಂದ ಟಿ20 ಸರಣಿ ಆರಂಭವಾಗಲಿದೆ.
ನ್ಯೂಜಿಲ್ಯಾಂಡ್ ತಂಡದಿಂದ ಲಾಕಿ ಫರ್ಗ್ಯುಸನ್ ಮತ್ತು ಗ್ಲೆನ್ ಫಿಲಿಪ್ಸ್ ಅವರನ್ನು ಕೈಬಿಡಲಾಗಿದೆ. ಫಿಲಿಪ್ಸ್ ಗೈರಲ್ಲಿ ಬ್ಲಿಂಡೆಲ್ ಕೀಪಿಂಗ್ ನಡೆಸಲಿದ್ದಾರೆ.
ಟಿ20 ಸರಣಿಯ ಆರಂಭಿಕ ಪಂದ್ಯ ಫೆ. 3ರಂದು ಸಿಡ್ನಿಯಲ್ಲಿ ನಡೆಯಲಿದೆ. ನ್ಯೂಜಿಲ್ಯಾಂಡಿನ ಉಳಿದ ಪಂದ್ಯಗಳು ತವರಿನಲ್ಲಿ ನಡೆಯಲಿವೆ.
ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಿಂಡೆಲ್, ಟ್ರೆಂಟ್ ಬೌಲ್ಟ್, ಟಾಮ್ ಬ್ರೂಸ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಮಾರ್ಟಿನ್ ಗಪ್ಟಿಲ್, ಅನರು ಕಿಚನ್, ಕಾಲಿನ್ ಮುನ್ರೊ, ಸೇತ್ ರಾನ್ಸ್, ಮಿಚೆಲ್ ಸ್ಯಾಂಟ್ನರ್, ಐಶ್ ಸೋಧಿ, ಟಿಮ್ ಸೌಥಿ, ರಾಸ್ ಟಯ್ಲರ್, ಬೆನ್ ವೀಲರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್