ಐಪಿಎಲ್‌ ಹರಾಜಿನಿಂದ ಹಿಂದೆ ಸರಿದ ಮುಶ್ಫಿಕರ್‌ ರಹೀಂ

Team Udayavani, Dec 5, 2019, 10:58 PM IST

ಢಾಕಾ: ಬಾಂಗ್ಲಾದೇಶ ಕ್ರಿಕೆಟ್‌ ತಂಡದ ವಿಕೆಟ್‌ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ಮುಶ್ಫಿಕರ್‌ ರಹೀಂ ಡಿ. 19ರ ಐಪಿಎಲ್‌ ಹರಾಜಿನಿಂದ ಹಿಂದಕ್ಕೆ ಸರಿಯಲಿದ್ದಾರೆ. ಈ ಹಿಂದಿನ ಆವೃತ್ತಿಗಳ ಹರಾಜು ವೇಳೆ ಮುಶ್ಫಿಕರ್‌ 2 ಸಲ ಹರಾಜು ಪಟ್ಟಿಯಲ್ಲಿದ್ದರು. ಆದರೆ ಮೂಲ ಬೆಲೆ ದುಬಾರಿಯಾಗಿದ್ದ ಕಾರಣಕ್ಕೆ ಅವರನ್ನು ಯಾವ ಫ್ರಾಂಚೈಸಿಯೂ ಕೊಳ್ಳಲು ಮುಂದೆ ಬಂದಿರಲಿಲ್ಲ.

ಸದ್ಯ 32 ವರ್ಷದ ಮುಶ್ಫಿಕರ್‌ ರಹೀಂ ಬಾಂಗ್ಲಾ ಪ್ರೀಮಿಯರ್‌ ಲೀಗ್‌ ಟಿ20 ಕೂಟದಲ್ಲಿ ಖುಲಾ° ಟೈಗರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ