ಟಿ20 ತಂಡಕ್ಕೆ ಮರಳಿದ ಮುಸ್ತಫಿಜುರ್ ರೆಹಮಾನ್
Team Udayavani, Jul 29, 2018, 12:19 PM IST
ಢಾಕಾ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ 3 ಪಂದ್ಯಗಳ ಟಿ20 ಸರಣಿಗೆ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ವೇಳೆ ಸಂಭವಿಸಿದ ಕಾಲೆºರಳಿನ ಮೂಳೆ ಮುರಿತದಿಂದಾಗಿ ಅವರು ವಿಶ್ರಾಂತಿಯಲ್ಲಿದ್ದರು.
ವೆಸ್ಟ್ ಇಂಡೀಸ್-ಬಾಂಗ್ಲಾದೇಶ ನಡುವಿನ ಟಿ20 ಸರಣಿ ಜು. 31ರಿಂದ ಸೇಂಟ್ ಕಿಟ್ಸ್ನಲ್ಲಿ ಆರಂಭವಾಗಲಿದೆ. 2ನೇ ಹಾಗೂ 3ನೇ ಪಂದ್ಯ ಅಮೆರಿಕದ ಲಾಡರ್ಹಿಲ್ನಲ್ಲಿ ನಡೆಯುವುದು ವಿಶೇಷ.
ಬಾಂಗ್ಲಾದೇಶ ತಂಡ: ಶಕಿಬ್ ಅಲ್ ಹಸನ್ (ನಾಯಕ), ತಮಿಮ್ ಇಕ್ಬಾಲ್, ಸೌಮ್ಯ ಸರ್ಕಾರ್, ಲಿಟನ್ ದಾಸ್, ಮುಶ್ಫಿಕರ್ ರಹೀಂ, ಶಬ್ಬೀರ್ ರೆಹಮಾನ್, ಮಹಮದುಲ್ಲ, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್, ನಜ್ಮುಲ್ ಇಸ್ಲಾಮ್, ರುಬೆಲ್ ಹೊಸೈನ್, ಮುಸ್ತಫಿಜುರ್ ರೆಹಮಾನ್, ಅಬು ಹೈದರ್, ಅಬು ಜಾಯೇದ್, ಅರೀಫುಲ್ ಹಕ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ ಕೋಲ್ಕತಾ ನೈಟ್ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
MUST WATCH
ಹೊಸ ಸೇರ್ಪಡೆ
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ