ರಾಷ್ಟ್ರೀಯ ಕ್ರೀಡಾಕೂಟ ಮುಂದಕ್ಕೆ

Team Udayavani, May 29, 2020, 5:31 AM IST

ರಾಷ್ಟ್ರೀಯ ಕ್ರೀಡಾಕೂಟ ಮುಂದಕ್ಕೆ

ಹೊಸದಿಲ್ಲಿ: ಕೋವಿಡ್‌-19 ವೈರಸ್‌ ಕಾರಣದಿಂದ ಗೋವಾದಲ್ಲಿ ವರ್ಷಾಂತ್ಯ (ಅ. 20-ನ. 4) ನಡೆಯಬೇಕಿದ್ದ ರಾಷ್ಟ್ರೀಯ ಕ್ರೀಡಾಕೂಟವನ್ನು ಮುಂದೂಡಲಾಗಿದೆ. ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) ಗುರುವಾರ ಈ ನಿರ್ಧಾರ ಪ್ರಕಟಿಸಿತು. ಬಳಿಕ ಗೋವಾ ಉಪ ಮುಖ್ಯಮಂತ್ರಿ ಮನೋಹರ್‌ (ಬಾಬು) ಅಜ್ಗಾಂವ್ಕರ್ ಇದನ್ನು ಮಾಧ್ಯಮಗಳಿಗೆ ತಿಳಿಸಿದರು.

“ಕೋವಿಡ್‌-19 ಕಾರಣದಿಂದ ನ್ಯಾಶನಲ್‌ ಗೇಮ್ಸ್‌ ಸಂಘಟನಾ ಸಮಿತಿ ಇಂಥದೊಂದು ನಿರ್ಧಾರಕ್ಕೆ ಬಂದಿದೆ. ಸೆಪ್ಟಂಬರ್‌ನಲ್ಲಿ ಮುಂದಿನ ಸಭೆ ನಡೆಸಿ ಈ ಕ್ರೀಡಾಕೂಟದ ನೂತನ ದಿನಾಂಕವನ್ನು ಪ್ರಕಟಿಸಲಾಗುವುದು’ ಎಂದು ಅಜ್ಗಾಂವ್ಕರ್ ಹೇಳಿದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.