Udayavni Special

ಸ್ಟೇಡಿಯಂನಲ್ಲಿ ವಿದ್ಯುದಾಘಾತ:ರಾಷ್ಟ್ರ ಮಟ್ಟದ ಕುಸ್ತಿಪಟು ದಾರುಣ ಸಾವು

Team Udayavani, Aug 9, 2017, 7:15 PM IST

vishal Kumar Verma-700.jpg

ಹೊಸದಿಲ್ಲಿ : ಅತ್ಯಂತ ದುರದೃಷ್ಟಕರ ಅವಘಡವೊಂದರಲ್ಲಿ ರಾಷ್ಟ್ರ ಮಟ್ಟದ ಕುಸ್ತಿಪಟು ವಿಶಾಲ್‌ ಕುಮಾರ್‌ ವರ್ಮಾ ಅವರು ನೀರು ತುಂಬಿದ್ದ ಇಲ್ಲಿನ ಜೈಪಾಲ್‌ ಸಿಂಗ್‌ ಸ್ಟೇಡಿಯಂ ನಲ್ಲಿ ನಿನ್ನೆ ಮಂಗಳವಾರ ವಿದ್ಯುತ್‌ ಸ್ಪರ್ಶದಿಂದ ಸಾವಪ್ಪಿದ್ದಾರೆ. 

ಜಾರ್ಖಂಡ್‌ ರಾಜ್ಯ ಕುಸಿತ ಸಂಘದ ಕಾರ್ಯಾಲಯ ಇರುವ ಸ್ಟೇಡಿಯಂ ಕಟ್ಟಡ ನೀರಿನಲ್ಲಿ ಮುಳುಗಿದ್ದು ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ಉಂಟಾಗಿತ್ತು. 

ಶರ್ಮಾ ಅವರು ಪ್ರಜ್ಞಾಹೀನರಾಗಿ ಬಿದ್ದಿದ್ದುದನ್ನು ಸ್ಥಳೀಯರು ಕಂಡು ಒಡನೆಯೇ ಅವರನ್ನು ಸಮೀಪದ ಸದರ್‌ ಆಸ್ಪತ್ರೆಗೆ ಸೇರಿಸಿದರು. ಆದರೆ ಅಲ್ಲಿನ ವೈದ್ಯರು ಅದಾಗಲೇ ಶರ್ಮಾ ಮೃತಪಟ್ಟಿರುವುದಾಗಿ ಘೋಷಿಸಿದರು. 

ಇದೊಂದು ಅತ್ಯಂತ ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ರಾಜ್ಯ ಕುಸ್ತಿ ಪಟು ಸಂಘದ ಅಧ್ಯಕ್ಷ ಭೋಲಾ ನಾಥ್‌ ಸಿಂಗ್‌, ಮೃತ ಕುಸ್ತಿ ಪಟು ಶರ್ಮಾ ಅವರ ಕುಟುಂಬಕ್ಕೆ ಒಂದು ಲಕ್ಷ ರೂ. ಮಧ್ಯಾವಧಿ ಪರಿಹಾರ ಘೋಷಿಸಿರುವುದಾಗಿ ತಿಳಿಸಿದರು. 

ಶರ್ಮಾ ಅವರ ನಾಲ್ಕು ಸಹೋದರಿಗಳಲ್ಲಿ ಕನಿಷ್ಠ ಒಬ್ಬಳಿಗಾದರೂ ಉದ್ಯೋಗ ಸಿಗುವ ತನಕ ಅವರ ಕುಟುಂಬಕ್ಕೆ ಪ್ರತೀ ತಿಂಗಳು 10,000 ರೂ. ಗಳನ್ನು ನೀಡಲು ಸಂಘ ನಿರ್ಧರಿಸಿದೆ ಎಂದು ಭೋಲಾ ನಾಥ್‌ ಸಿಂಗ್‌ ಹೇಳಿದರು. 

ವಿಶಾಲ್‌ ಶರ್ಮಾ ಅವರು ತಮ್ಮ ಕುಸ್ತಿ ವೃತ್ತಿಜೀವನವನ್ನು ಆರಂಭಿಸಿದ್ದು 2005ರಲ್ಲಿ. ಕಳೆದ ಬಾರಿಯ ಹಿರಿಯರ ಕುಸ್ತಿ ಚಾಂಪ್ಯನ್‌ಶಿಪ್‌ನಲ್ಲಿ ಅವರ ನಾಲ್ಕನೇ ಸ್ಥಾನವನ್ನು ಪಡೆದಿದ್ದರು. 

ಟಾಪ್ ನ್ಯೂಸ್

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

MUST WATCH

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಹೊಸ ಸೇರ್ಪಡೆ

chitrdurga news

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

davanagere news

ಮೋದಿ-ಬಿಎಸ್‌ವೈ ಶ್ರಮದಿಂದ ಕೊರೊನಾ ನಿಯಂತ್ರಣ

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

thumakuru news

ಗರಡಿ ಮನೆ ಉಳಿವಿಗೆ ಬೇಕು ಮೂಲಸೌಕರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.