ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ; ಆಯ್ಕೆ ಸಮಿತಿಯಲ್ಲಿ ಮೇರಿ, ಭುಟಿಯ


Team Udayavani, Aug 9, 2019, 9:22 AM IST

mary

ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಆಯ್ಕೆಗಾಗಿ 12 ಸದಸ್ಯರ ನೂತನ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಇದರಲ್ಲಿ 6 ಬಾರಿಯ ವಿಶ್ವ ಚಾಂಪಿಯನ್‌ ಮೇರಿ ಕೋಮ್‌ ಮತ್ತು ಭಾರತೀಯ ಫ‌ುಟ್‌ಬಾಲ್‌ ತಂಡದ ಮಾಜಿ ನಾಯಕ ಬೈಚುಂಗ್‌ ಭುಟಿಯ ಸೇರಿದ್ದಾರೆ.

“ಎಲ್ಲ ಪ್ರಶಸ್ತಿಗಳಿಗೆ ಒಂದೇ ಆಯ್ಕೆ ಸಮಿತಿ ಕ್ರೀಡಾ ಸಾಧಕರನ್ನು ಆರಿಸುವುದು ನಮ್ಮ ನೂ ತನ ಪರಿಕಲ್ಪನೆಯಾಗಿದೆ. ಇದಕ್ಕಾಗಿ ಹಲವು ಸಮಿತಿಗಳು ಅನಗತ್ಯ’ ಎಂಬುದಾಗಿ ಕ್ರೀಡಾ ಸಚಿವಾಲಯದ ಮೂಲವೊಂದು ತಿಳಿಸಿದೆ.

ನ್ಯಾ| ಮುಕುಂದಕಮ್‌ ಅಧ್ಯಕ್ಷ
12 ಸದಸ್ಯರ ಈ ಆಯ್ಕೆ ಸಮಿತಿಗೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಮುಕುಂದಕಮ್‌ ಶರ್ಮ ಅಧ್ಯಕ್ಷರಾಗಿದ್ದಾರೆ. ಕ್ರೀಡಾ ಕಾರ್ಯದರ್ಶಿ ರಾಧೇಶ್ಯಾಮ್‌ ಜುಲಾನಿಯ, ಸಾಯ್‌ ನಿರ್ದೇಶಕ ಜ| ಸಂದೀಪ್‌ ಪ್ರಧಾನ್‌, ಟಾಪ್ಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಮಾಂಡರ್‌ ರಾಜೇಶ್‌ ರಾಜಗೋಪಾಲನ್‌, ವನಿತಾ ಕ್ರಿಕೆಟ್‌ ತಂಡದ ಮಾಜಿ ನಾಯಕಿ ಅಂಜುಮ್‌ ಚೋಪ್ರ, ಮಾಜಿ ಲಾಂಗ್‌ಜಂಪರ್‌ ಅಂಜು ಬಾಬ್ಬಿ ಜಾರ್ಜ್‌, ಟಿಟಿ ಕೋಚ್‌ ಕಮಲೇಶ್‌ ಮೆಹ್ತಾ ಮೊದಲಾದವರು ಆಯ್ಕೆ ಸಮಿತಿಯಲ್ಲಿರುವ ಪ್ರಮುಖರು. ಇವರ ಜತೆಗೆ ಪತ್ರಕರ್ತ ರಾಜೇಶ್‌ ಕಾಲಾ, ವೀಕ್ಷಕ ವಿವರಣಕಾರ ಚಾರು ಶರ್ಮ ಕೂಡ ಇದ್ದಾರೆ.

ಈ ಸಮಿತಿ ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ರತ್ನ, ಅರ್ಜುನ, ದ್ರೋಣಾಚಾರ್ಯ, ಧ್ಯಾನ್‌ಚಂದ್‌, ರಾಷ್ಟ್ರೀಯ ಖೇಲ್‌ ಪ್ರೋತ್ಸಾಹನ್‌ ಪ್ರಶಸ್ತಿಗಾಗಿ ಕ್ರೀಡಾ ಸಾಧಕರನ್ನು ಆರಿಸಲಿದ್ದಾರೆ. ಹಾಕಿ ಮಾಂತ್ರಿಕ ಧ್ಯಾನ್‌ಚಂದ್‌ ಅವರ ಜನ್ಮದಿನವಾದ ಆ. 29ರ “ರಾಷ್ಟ್ರೀಯ ಕ್ರೀಡಾ ದಿನ’ದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮುಂದಿನ ವಾರ ಆಯ್ಕೆ ಸಮಿತಿಯ ಮೊದಲ ಸಭೆ ನಡೆಯಲಿದೆ. ಈ ವಾರಾಂತ್ಯದಲ್ಲಿ ಪ್ರಶಸ್ತಿ ವಿಜೇತ ಕ್ರೀಡಾಪಟುಗಳ ಯಾದಿ ಅಂತಿಮಗೊಳ್ಳುವ ಸಂಭವವಿದೆ.

ಟಾಪ್ ನ್ಯೂಸ್

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಮನ್‌ಪ್ರೀತ್‌ ಸಿಂಗ್‌ ಸಾರಥ್ಯ

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಇಂಡೋನೇಶ್ಯ ಓಪನ್‌ ಸೂಪರ್‌: ಸೆಮಿಫೈನಲ್‌ ತಲುಪಿದ ಸಿಂಧು

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ

Will Young and Tom Latham

ಕಾನ್ಪುರ: ಬೌಲಿಂಗ್ ನಲ್ಲಿ ಸೌಥಿ ಆಘಾತ: ಬ್ಯಾಟಿಂಗ್ ನಲ್ಲಿ ಯಂಗ್-ಲ್ಯಾಥಂ ಬಿಗಿ ಹಿಡಿತ

List of Centuries scored by Indians in the debut Test match

ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸಿದ ಭಾರತೀಯರಿವರು..: ಇಲ್ಲಿದೆ ಪಟ್ಟಿ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

5vaccine

ಮನೆಗೆ ತೆರಳಿ ಲಸಿಕೆ

4vote

ಅಭಿವೃದ್ಧಿ ತೋರಿಸಿ ಮತ ಕೇಳಿ: ಮರತೂರ

3sugarcane

ಮಳೆ-ಗಾಳಿಗೆ ಧರೆಗುರುಳಿದ ಕಬ್ಬು

2act

ರಾಜ್ಯದ ತಿದ್ದುಪಡಿ ಕಾಯ್ದೆ ವಾಪಸ್‌ ಆಗಲಿ

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.