National Swimming: ಕರ್ನಾಟಕ ಚಾಂಪಿಯನ್‌

17 ಚಿನ್ನ ಸೇರಿದಂತೆ 33 ಪದಕ ಗೆದ್ದ ಕರ್ನಾಟಕ

Team Udayavani, Sep 13, 2024, 10:50 PM IST

1-der

ಮಂಗಳೂರು: ಭಾರತೀಯ ಈಜು ಒಕ್ಕೂಟ (SFI) ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಎಮ್ಮೆ ಕೆರೆ ಅಂತಾರಾಷ್ಟ್ರೀಯ ಈಜುಕೊಳ ದಲ್ಲಿ ಆಯೋಜಿಸಲಾದ 4 ದಿನಗಳ 77ನೇ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾ ಟಕ ತಂಡ ಅಗ್ರಸ್ಥಾನದೊಂದಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಕರ್ನಾಟಕ 17 ಚಿನ್ನದ ಪದಕ ಸಹಿತ ಒಟ್ಟು 33 ಪದಕಗಳನ್ನು ಜಯಿಸಿತು. 6 ಚಿನ್ನ ಸಹಿತ 22 ಪದಕ ಗೆದ್ದ ಮಹಾರಾಷ್ಟ್ರ ದ್ವಿತೀಯ, 19 ಪದಕ ಗೆದ್ದ ಆರ್‌ಎಸ್‌ಪಿಬಿ ತೃತೀಯ, 14 ಪದಕ ಗೆದ್ದಿರುವ ತಮಿಳುನಾಡು ನಾಲ್ಕನೇ ಸ್ಥಾನ ಪಡೆಯಿತು. ಉಳಿದಂತೆ ಎಸ್‌ಎಸ್‌ಸಿಬಿ 7, ತೆಲಂಗಾಣ ಮತ್ತು ಒಡಿಶಾ 6; ಬಿಹಾರ, ಪಶ್ಚಿಮ ಬಂಗಾಲ, ಆಂಧ್ರ ಪ್ರದೇಶ, ಹೊಸದಿಲ್ಲಿ ತಲಾ 3; ಪಂಜಾಬ್‌ ಮತ್ತು ರಾಜಸ್ಥಾನ 2, ಹರಿಯಾಣ, ಗುಜರಾತ್‌, ಜಾರ್ಖಂಡ್‌ ತಲಾ ಒಂದು ಪದಕ ಪಡೆದಿವೆ.

ಪುರುಷರ ವಿಭಾಗದಲ್ಲಿ ಕರ್ನಾಟಕದ ಅನೀಶ್‌ ಎಸ್‌. ಗೌಡ (4 ಚಿನ್ನ) ಹಾಗೂ ಮಹಿಳಾ ವಿಭಾಗದಲ್ಲಿ ಕರ್ನಾಟಕದವರೇ ಆದ ಹಾಶಿಕಾ ರಾಮಚಂದ್ರ (3 ಚಿನ್ನ, 1 ಬೆಳ್ಳಿ) ವೈಯುಕ್ತಿಕ ಚಾಪಿಯನ್‌ ಪಡೆದುಕೊಂಡಿದ್ದಾರೆ.

4×100 ಫ್ರೀಸ್ಟೆ çಲ್‌ ವಿಭಾಗದಲ್ಲಿ ಕರ್ನಾಟಕ ತಂಡ ದಾಖಲೆ ನಿರ್ಮಿಸಿದೆ. ಪೃಥ್ವಿ ಎಂ., ಕಾರ್ತಿಕೇಯನ್‌ ನಾಯರ್‌, ಆಕಾಶ್‌ ಮಣಿ ಹಾಗೂ ಶ್ರೀಹರಿ ನಟರಾಜ್‌ ಅವರು 3:28.09 ನಿಮಿಷದಲ್ಲಿ ಪೂರ್ಣಗೊಳಿಸುವ ಮೂಲಕ 2023ರ ತಮ್ಮದೇ ದಾಖಲೆಯನ್ನು ಹಿಂದಿಕ್ಕಿದರು.

ಪುರುಷರ 400 ಮೀ. ಮೆಡ್ಲೆ ವಿಭಾಗದಲ್ಲಿ ರಾಜಸ್ಥಾನದ ಯುಗ್‌ ಚೆಲನಿ 4:36.39 ನಿಮಿಷಗಳ ಸಾಧನೆಯೊಂದಿಗೆ ಪ್ರಥಮ ಸ್ಥಾನಿಯಾದರು. ಪುರುಷರ 200 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ಕರ್ನಾಟಕದ ಅನೀಶ್‌ ಎಸ್‌. ಗೌಡ ಪ್ರಥಮ ಸ್ಥಾನ (1:52.09) ಪಡೆದರು. 100 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕರ್ನಾಟಕದ ವಿದಿತ್‌ ಎಸ್‌. ಶಂಕರ್‌ ಪ್ರಥಮ (1:02.75) ಸ್ಥಾನ ಪಡೆದುಕೊಂಡಿದ್ದಾರೆ.

ಮಹಿಳೆಯರ 400 ಮೀ. ಮೆಡ್ಲೆಯಲ್ಲಿ ಕರ್ನಾಟಕದ ತಾನ್ಯಾ ಷಡಕ್ಷರ್‌ ಪ್ರಥಮ ಸ್ಥಾನಿಯಾದರು (5:08.10). ಮಹಿಳೆಯರ 200 ಮೀ. ಫ್ರಿಸ್ಟೈಲ್‌ನಲ್ಲಿ ಹಶಿಕಾ ರಾಮಚಂದ್ರ ಪ್ರಥಮ ಸ್ಥಾನ (2:06.49) ಅಲಂಕರಿಸಿದರು.

ಟಾಪ್ ನ್ಯೂಸ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

1–wwewqewq

Bodybuilding competition; ದಿನೇಶ್‌ ಆಚಾರ್ಯ ಮಿಸ್ಟರ್‌ ಉಚ್ಚಿಲ ದಸರಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

ssa

Karkala: ಪೆಟ್ರೋಲ್‌ ಹಾಕಿಸಿ ಹಣ ನೀಡದೆ ಪರಾರಿ; ಕಾರು ವಶ

accident2

Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.