ಉದ್ದೀಪನ ಸೇವನೆ: ಏಶ್ಯಾಡ್ನಿಂದ ನವೀನ್ ಹೊರಕ್ಕೆ ?
Team Udayavani, Aug 3, 2018, 11:17 AM IST
ಹೊಸದಿಲ್ಲಿ: ಏಶ್ಯನ್ ಗೇಮ್ಸ್ ಆರಂಭಕ್ಕೂ ಮೊದಲೇ ಭಾರತಕ್ಕೆ ಉದ್ದೀಪನ ಬರೆ ಬಿದ್ದಿದೆ. ಏಶ್ಯಾಡ್ನಲ್ಲಿ ಪಾಲ್ಗೊಳ್ಳಬೇಕಿದ್ದ ಸ್ಟೀಪಲ್ಚೇಸ್ ರನ್ನರ್ ನವೀನ್ ಕುಮಾರ್ ದಾಗರ್ ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದರಿಂದಾಗಿ ಕೂಟದಿಂದ ಹೊರಬೀಳುವ ಆತಂಕಕ್ಕೆ ಸಿಲುಕಿದ್ದಾರೆ. ಗುವಾಹಟಿಯಲ್ಲಿ ನಡೆದಿದ್ದ ಅಂತರ್ ರಾಜ್ಯ ಆ್ಯತ್ಲೆಟಿಕ್ಸ್ ಕೂಟದ ವೇಳೆ ನವೀನ್ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರು ನಿಷೇಧಿತ ಮೆಲ್ಡೋನಿಯಂ ಮದ್ದನ್ನು ಸೇವನೆ ಮಾಡಿರುವುದು ಪರೀಕ್ಷೆಯಿಂದ ಬೆಳಕಿಗೆ ಬಂದಿದೆ. ಮುಂದೆ “ಬಿ’ ಸ್ಯಾಂಪಲ್ ಪರೀಕ್ಷೆ ನಡೆಯಲಿದ್ದು ಅಲ್ಲಿಯೂ ದೃಢಪಟ್ಟರೆ ಅವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್