ಧವನ್ ಸ್ಥಾನಕ್ಕೆ ರಾಹುಲ್?
Team Udayavani, Jan 12, 2018, 9:06 AM IST
ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಬದಲು ಕೆ.ಎಲ್. ರಾಹುಲ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆದರೆ ರೋಹಿತ್ ಶರ್ಮ ಸ್ಥಾನ ಅಬಾಧಿತ ಎನ್ನಲಾಗಿದೆ.
ಕೇಪ್ಟೌನ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ 72 ರನ್ಗಳಿಂದ ಸೋಲುಂಡಿದೆ. ಅದರಲ್ಲಿಯೂ ಪ್ರಮುಖ ವಾಗಿ ಬ್ಯಾಟಿಂಗ್ ವಿಭಾಗದಲ್ಲಿ ಭಾರೀ ವೈಫಲ್ಯ ಕಂಡಿದೆ. ಆರಂಭಿಕರಾದ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಭದ್ರ ಅಡಿಪಾಯ ಹಾಕುವಲ್ಲಿ ಎಡವಿದ್ದರು. ಆಗ, ರಾಹುಲ್, ರಹಾನೆಯನ್ನು ಕೈಬಿಟ್ಟಿರುವುದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಈ ಪಂದ್ಯಕ್ಕೆ ಅಜಿಂಕ್ಯ ರಹಾನೆ ಸ್ಥಾನ ಪಡೆದರೂ ಅಚ್ಚರಿಯಿಲ್ಲ. ವಿದೇಶಿ ನೆಲದಲ್ಲಿ ರಾಹುಲ್ ಮತ್ತು ರಹಾನೆ ಉತ್ತಮ ದಾಖಲೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…