ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾದ ನೀರಜ್‌


Team Udayavani, May 4, 2019, 6:00 AM IST

Neeraj-Chopra

ಹೊಸದಿಲ್ಲಿ: ಭಾರತದ ಸ್ಟಾರ್‌ ಜಾವೆಲಿನ್‌ ತ್ರೋವರ್‌ ನೀರಜ್‌ ಜೋಪ್ರಾ ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ದೋಹಾ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಕುರಿತು ಅನುಮಾನವನ್ನು ಹೆಚ್ಚಿಸಿದ್ದಾರೆ.

ಮೊಣಕೈ ನೋವು ಈಗಾಗಲೇ ನೀರಜ್‌ ಜೋಪ್ರಾ ಅವರನ್ನು ಎ. 21ರಿಂದ 24ರ ವರೆಗೆ ದೋಹಾದಲ್ಲಿ ನಡೆದ ‘ಏಶ್ಯನ್‌ ಚಾಂಪಿಯನ್‌ಶಿಪ್‌’ನಲ್ಲಿ ಭಾಗವಹಿಸ ದಂತೆ ತಡೆಹಿಡಿದಿತ್ತು. ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ನೀರಜ್‌ ಭಾರತದ ಪದಕ ಗೆಲ್ಲುವ ಭರವಸೆಯ ಕ್ರೀಡಾಪಟುವಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಕುರಿತು ಟ್ವಿಟರ್‌ನಲ್ಲಿ ತಿಳಿಸಿರುವ ನೀರಜ್‌ ಅದಷ್ಟು ಬೇಗ ಚೇತರಿಸಿಕೊಳ್ಳುವುದಾಗಿ ಹೇಳಿದ್ದಾರೆ.

‘ಮುಂಬಯಿನಲ್ಲಿ ಮೊಣಕೈ ಶಸ್ತ್ರಚಿಕಿತ್ಸೆಗೆ ಒಳ ಗಾಗಿದ್ದು, ಮತ್ತೆ ಜಾವೆಲಿನ್‌ ಎಸೆತ ಆರಂಭಿಸುವ ಮುನ್ನ ಕೆಲವು ತಿಂಗಳ ವಿಶ್ರಾಂತಿಯ ಅಗತ್ಯವಿದೆ. ಮತ್ತೆ ಬಲಿಷ್ಠನಾಗಿ ಬರುವ ನಂಬಿಕೆಯಿದೆ’ ಎಂದು ನೀರಜ್‌ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.