Doha Diamond League ಪ್ರಶಸ್ತಿ ಗೆದ್ದ ನೀರಜ್ ಚೋಪ್ರಾ
Team Udayavani, May 6, 2023, 8:30 AM IST
ದೋಹಾ: ಟೋಕಿಯೋ ಒಲಿಂಪಿಕ್ಸ್ ಚಾಂಪಿಯನ್, ಭಾರತದ ತಾರಾ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.
ಖತರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೀರಜ್ ಕಳೆದ ವರ್ಷ ಜ್ಯುರಿಚ್ನಲ್ಲಿ ನಡೆದಿದ್ದ ಡೈಮಂಡ್ ಲೀಗ್ ಫೈನಲ್ನಲ್ಲಿ ಚಾಂಪಿಯನ್ ಆಗಿ, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಈ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್ -2023 ಗೆಲ್ಲುವ ಮೂಲಕ ತಮ್ಮ ಋತುವನ್ನು ಆರಂಭಿಸಿದರು.
Kicking off his 2023 in style! @Neeraj_chopra1 wins the #DohaDL with a 💥 throw of 88.67 metres.#DiamondLeague #DLonJioCinema #DLonSports18 pic.twitter.com/Iz41tYZUyo
— JioCinema (@JioCinema) May 5, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು