ಬಿಸಿಸಿಐ ಹೊಸ ಬಾಸ್ಗಳ ತಂಡದಲ್ಲಿ ಬಿಷನ್ ಬೇಡಿ, ರಾಮಚಂದ್ರ ಗುಹಾ?
Team Udayavani, Jan 20, 2017, 11:43 AM IST
ಹೊಸದಿಲ್ಲಿ : ವಿಶ್ವನೀಯ ಮೂಲಗಳಿಂದ ತಿಳಿದುಬಂದಿರುವ ಪ್ರಕಾರ ಪ್ರಖ್ಯಾತ ಸ್ಪಿನ್ ಮಾಂತ್ರಿಕ ಬಿಷನ್ ಸಿಂಗ್ ಬೇಡಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೊಸ ಬಾಸ್ ಆಗಿದ್ದಾರೆ.
ಬೇಡಿ ಅವರೊಂದಿಗೆ ಖ್ಯಾತ ಅಂಕಣಕಾರ, ಚಿಂತಕ ರಾಮಚಂದ್ರ ಗುಹಾ, ವಿನೋದ್ ರಾಯ್ ಮತ್ತು ಫಾರೂಕ್ ಇಂಜಿನಿಯರ್ ಅವರು ಬಿಸಿಸಿಐ ನ ಹೊಸ ಬಾಸ್ಗಳಾಗುವ ಸಂಭವವಿದೆ.
ಸುಪ್ರೀಂ ಕೋರ್ಟ್ ಬಿಸಿಸಿಐ ನ ಹೊಸ ಆರು ಆಡಳಿತಗಾರರ ಹೆಸರುಗಳನ್ನು ಪ್ರಕಟಿಸಲಿದೆ. ಈ ಆಡಳಿತಗಾರರು ಜಸ್ಟಿಸ್ ಲೋಧಾ ಕಮಿಟಿಯ ಶಿಫಾರಸುಗಳ ಅನುಷ್ಠಾನದ ಮೇಲುಸ್ತುವಾರಿ ನಡೆಸಲಿದ್ದಾರೆ.
ಸುಪ್ರೀಂ ಕೋರ್ಟ್, ವಕೀಲ ಅನಿಲ್ ಬಿ ಧವನ್ ಮತ್ತು ಗೋಪಾಲ ಸುಬ್ರಮಣಿಯಂ ಅವರನ್ನು ಬಿಸಿಸಿಐ ಆಡಳಿತಗಾರರ ಹುದ್ದೆಗೆ ಉತ್ತಮ ಯೋಗ್ಯತೆ ಹಾಗೂ ನಂಬಿಗಸ್ಥರಿರುವ ವ್ಯಕ್ತಿಗಳನ್ನು ಹೆಸರಿಸುವಂತೆ ಕೇಳಿಕೊಂಡಿತ್ತು.
ಈ ತಿಂಗಳ ಆದಿಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಮತ್ತು ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಕೋರ್ಟ್ ಆದೇಶ ಪಾಲನೆ ಮಾಡದಿದ್ದುದಕ್ಕೆ ಮತ್ತು ಬಿಸಿಸಿಐ ವ್ಯವಹಾರಗಳಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳದ ಕಾರಣಕ್ಕೆ ಅವರನ್ನು ಸುಪ್ರೀಂ ಕೋರ್ಟ್ ಹುದ್ದೆಯಿಂದ ವಜಾ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !