ವಾಯುಮಾಲಿನ್ಯವಿದ್ದರೂ ದೆಹಲಿಯಲ್ಲೇ ನಡೆಯಲಿದೆ ಇಂಡೋ-ಬಾಂಗ್ಲಾ ಪಂದ್ಯ

Team Udayavani, Oct 28, 2019, 12:57 PM IST

delhi-cr

ಹೊಸದಿಲ್ಲಿ: ತೀವ್ರ ವಾಯು ಮಾಲಿನ್ಯಕ್ಕೆ ಒಳಗಾಗಿರುವ ಹೊಸದಿಲ್ಲಿಯಲ್ಲಿ ದೀಪಾವಳಿಯ ಬಳಿಕವಂತೂ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ನಡುವೆ ನವೆಂಬರ್ 3ರಂದು ದಿಲ್ಲಿ ಮೈದಾನದಲ್ಲಿ ನಡೆಯಲಿರುವ ಬಾಂಗ್ಲಾ ವಿರುದ್ಧದ ಟಿ – ಟ್ವೆಂಟಿ ಪಂದ್ಯಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ.

ಹೊಸದಿಲ್ಲಿಯ ವಾಯು ಮಾಲಿನ್ಯ ಪರಿಸ್ಥಿತಿ ಶೊಚನೀಯವಾಗಿದೆ. ಅದರಲ್ಲೂ ದೀಪಾವಳಿಯ ಸಮಯವಾದರಿಂದ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ. ದೀಪಾವಳಿ ಕಳೆದು ಕೆಲವೇ ದಿನಗಳಲ್ಲಿ ಯೋಜನೆಗೊಂಡಿರುವ ಈ ಪಂದ್ಯವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಹಲವರು ಆಗ್ರಹಿಸಿದ್ದರು.

ಆದರೆ ನಾವು ದಿಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಿ ಅನುಮತಿ ಕೇಳಿದ್ದೇವೆ. ಮಂಡಳಿಯು ಅಂದು ಪಂದ್ಯ ನಡೆಸಲು ಅನುಮತಿ ನೀಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.