Jay Shah: ಶೀಘ್ರವೇ ನೂತನ ಎನ್ಸಿಎ ಉದ್ಘಾಟನೆ; ಜಯ್ ಶಾ
Team Udayavani, Aug 3, 2024, 10:13 PM IST
ಬೆಂಗಳೂರು: ಬೆಂಗಳೂರಿನಲ್ಲಿ ಶೀಘ್ರವೇ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಉದ್ಘಾಟನೆಯಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.
ನೂತನ ಎನ್ಸಿಎಯಲ್ಲಿ ಒಲಿಂಪಿಕ್ ಗಾತ್ರದ ಈಜು ಕೊಳದ ಜತೆಗೆ, 45 ಪ್ರ್ಯಾಕ್ಟೀಸ್ ಪಿಚ್ಗಳು, ಒಳಾಂಗಣ ಕ್ರಿಕೆಟ್ ಪಿಚ್ಗಳು ಸೇರಿ ವಿಶೇಷ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದರು.
ಟ್ವೀಟ್ ಮಾಡಿರುವ ಜಯ್ ಶಾ, “ಬೆಂಗಳೂರಿನಲ್ಲಿ ನೂತನ ರಾಷ್ಟ್ರೀಯ ಅಕಾಡೆಮಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಲು ಉತ್ಸಾಹಿತನಾಗಿದ್ದೇನೆ. ಹೊಸ ಎನ್ಸಿಎಯಲ್ಲಿ ವಿಶ್ವ ದರ್ಜೆಯ ಮೈದಾನಗಳು, 45 ಪ್ರ್ಯಾಕ್ಟೀಸ್ ಪಿಚ್ಗಳು, ಇಂಡೋರ್ ಕ್ರಿಕೆಟ್ ಪಿಚ್ಗಳು, ಒಲಿಂಪಿಕ್ ಗಾತ್ರದ ಈಜುಕೊಳಗಳು, ಸ್ಟೇಟ್ ಆಫ್ ಆರ್ಟ್ ಟ್ರೇನಿಂಗ್, ಪುನಶ್ಚೇತನ, ಕ್ರೀಡಾ ವಿಜ್ಞಾನಕ್ಕೆ ಸಂಬಂಧಿಸಿ ಸೌಲಭ್ಯಗಳು ಇರಲಿವೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಬೇರೆ ಫ್ರಾಂಚೈಸಿಯ ʼಬ್ಲ್ಯಾಂಕ್ ಚೆಕ್ʼ ಬದಿಗೆ ತಳ್ಳಿ ರಾಯಲ್ಸ್ ಸೇರಿದ ದ್ರಾವಿಡ್
England Cricket; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮೊಯಿನ್ ಅಲಿ
US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ
Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್, ಸಿಮ್ರನ್ ಗೆ ಕಂಚು
Diamond League: ಡೈಮಂಡ್ ಲೀಗ್ ಋತು ಫೈನಲಿಗೆ ನೀರಜ್ ಚೋಪ್ರಾ ಅರ್ಹತೆ
MUST WATCH
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಪ್ರಸಾರ
Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ: ಜೋಶಿ
Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?
KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!
Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.